Loading..!

ಇಂಡೋ ಟಿಬೆಟಿಯನ್ ಗಡಿ ಪೊಲೀಸ್ ಪಡೆ(ITBP)ಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ
Tags: MBBS
Published by: Bhagya R K | Date:5 ಅಕ್ಟೋಬರ್ 2024
not found

ಇಂಡೋ-ಟಿಬೆಟಿಯನ್ ಬಾರ್ಡರ್ ಪೋಲೀಸ್ ಫೋರ್ಸ್ (ITBP)ದಲ್ಲಿ ಖಾಲಿ ಇರುವ 345 ಸೂಪರ್ ಸ್ಪೆಷಲಿಸ್ಟ್ ವೈದ್ಯಕೀಯ ಅಧಿಕಾರಿಗಳು (ಕಮಾಂಡ್‌ನಲ್ಲಿ ಎರಡನೇ), ತಜ್ಞ ವೈದ್ಯಕೀಯ ಅಧಿಕಾರಿಗಳು (ಉಪ ಕಮಾಂಡೆಂಟ್) ಮತ್ತು ವೈದ್ಯಕೀಯ ಅಧಿಕಾರಿ (ಸಹಾಯಕ ಕಮಾಂಡೆಂಟ್) ಸೇರಿದಂತೆ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಭಾರತದೆಲ್ಲೆಡೆ ಕೆಲಸಮಾಡಲು ಸಿದ್ಧರಿರುವ ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಅಭ್ಯರ್ಥಿಗಳಿಗೆ ಕೊನೆಯ ದಿನಾಂಕ ದೊಳಗಾಗಿ ಅರ್ಜಿ ಸಲ್ಲಿಕೆಗೆ ಅವಕಾಶವನ್ನು ನೀಡಲಾಗಿದೆ. ಅರ್ಜಿಗಳನ್ನು ಆನ್ ಲೈನ್ ಮೂಲಕ ಮಾತ್ರ ಸಲ್ಲಿಸಬಹುದು. 

ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.

No. of posts:  345
Application Start Date:  16 ಅಕ್ಟೋಬರ್ 2024
Application End Date:  14 ನವೆಂಬರ್ 2024
Last Date for Payment:  14 ನವೆಂಬರ್ 2024
Work Location:  ಭಾರತದಾದ್ಯಂತ
Selection Procedure:

ಅರ್ಜಿ ಸಲ್ಲಿಸದ ಅಭ್ಯರ್ಥಿಗಳನ್ನು ಸಂದರ್ಶನ, ವೈದ್ಯಕೀಯ ಪರೀಕ್ಷೆಯ ಮತ್ತು ಮೂಲ ದಾಖಲೆ ಪರಿಶೀಲನೆ ಮಾಡುವ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು.

ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ16 ಅಕ್ಟೋಬರ್ 2024 ಹಾಗೂ ಕೊನೆಯ ದಿನಾಂಕ 14 ನವೆಂಬರ್ 2024 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.


ಹುದ್ದೆಗಳ ವಿವರ : 345
ಸೂಪರ್ ಸ್ಪೆಷಲಿಸ್ಟ್ ವೈದ್ಯಕೀಯ ಅಧಿಕಾರಿಗಳು (ಕಮಾಂಡ್‌ನಲ್ಲಿ ಎರಡನೇ) - 5
ತಜ್ಞ ವೈದ್ಯಕೀಯ ಅಧಿಕಾರಿಗಳು (ಉಪ ಕಮಾಂಡೆಂಟ್) - 176
ವೈದ್ಯಕೀಯ ಅಧಿಕಾರಿ (ಸಹಾಯಕ ಕಮಾಂಡೆಂಟ್) - 164

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು MBBS ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆಯಿಂದ ಪಡೆದಿರಬೇಕು.
- ಈ ಕುರಿತು ಸವಿವರವಾದ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಿ.

Fee:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಇತರ ಅಭ್ಯರ್ಥಿಗಳಿಗೆ: 400/-ರೂ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
SC/ST ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯಿತಿಯನ್ನು ನೀಡಲಾಗಿದೆ.

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ನೇಮಕಾತಿಯ ನಿಯಮಾನುಸಾರ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.

Pay Scale:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರವಾಗಿ 56,100/- ರೂ ಗಳಿಂದ 2,09,200/- ರೂಗಳವರೆಗೆ ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ. 
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.

Employment Type: FULL_TIME
Hiring Organization: KPSC Vaani https://www.kpscvaani.com
Job Location: ಭಾರತದಾದ್ಯಂತ, KA,
To Download Official Notification
Related Tags: MBBS

Comments