ಇಂಡೋ ಟಿಬೆಟಿಯನ್ ಗಡಿ ಪೊಲೀಸ್ ಪಡೆಯಿಂದ ಖಾಲಿ ಇರುವ ಹುದ್ದೆಗಳ ನೇಮಕಾತಿ | ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by: Yallamma G | Date:13 ಜುಲೈ 2022

ಇಂಡೋ ಟಿಬೆಟಿಯನ್ ಗಡಿ ಪೊಲೀಸ್ ಪಡೆಯಿಂದ ಖಾಲಿ ಇರುವ37 ಸಹಾಯಕ ಸಬ್ ಇನ್ ಸ್ಪೆಕ್ಟರ್ ಹುದ್ದೆಗಾಗಿ ಗ್ರೂಪ್ ಬಿ ನಾನ್ ಗೇಜಿಟೆಡ್ ಹುದ್ದೆಗಳನ್ನು ತಾತ್ಕಾಲಿಕ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಭಾರತೀಯ ಪ್ರಜೆಗಳು ಮಾತ್ರ ಅರ್ಜಿಯನ್ನು ಸಲ್ಲಿಸಬಹುದು,ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕ 14/08/2022ದೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಭಾರತ ಅಥವಾ ವಿದೇಶದಲ್ಲಿ ಎಲ್ಲಿಯಾದರೂ ಕೆಲಸಮಾಡಲು ಸಿದ್ಧರಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
No. of posts: 37
Application Start Date: 16 ಜುಲೈ 2022
Application End Date: 14 ಆಗಸ್ಟ್ 2022
Selection Procedure: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಧೈಹಿಕ ಪರೀಕ್ಷೆ,ವೈದ್ಯಕೀಯ ಪರೀಕ್ಷೆ, ಲಿಖಿತ ಪರೀಕ್ಷೆ ನಡೆಸುವ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವದು.
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು 10th ನೇ ತರಗತಿ(S.S.L.C)/ Diploma/ ಇಂಜಿನಿಯರಿಂಗ್ ವಿದ್ಯಾರ್ಹತೆಯನ್ನು ಅಂಗೀಕೃತ ಸಂಸ್ಥೆಯಿಂದ ಪಡೆದಿರಬೇಕು.
Age Limit: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕಾನ್ ಸ್ಟೆಬಲ್ ಹುದ್ದೆಗಳಿಗೆ ಕನಿಷ್ಠ 20 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 25 ವರ್ಷಗಳ ವಯೋಮಿತಿಯನ್ನು ಮೀರಿರಬಾರದು
Employment Type: FULL_TIME
Hiring Organization: KPSC Vaani https://www.kpscvaani.com
Work Location: ಭಾರತದಾದ್ಯಂತ, KA,





Comments