ಭಾರತ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ ನಿಯಮಿತ (ITDC) ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ

ಭಾರತ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ ನಿಯಮಿತ (ITDC) ದಲ್ಲಿ ಖಾಲಿ ಇರುವ 19 ಸಹಾಯಕ ವ್ಯವಸ್ಥಾಪಕ ಮತ್ತು ಬಾಣಸಿಗ ಹುದ್ದೆಗಳ ನೇಮಕಾತಿಗಾಗಿ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ ದೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 27- ಮಾರ್ಚ- 2024 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆಗಳ ವಿವರ : 19
ಸಹಾಯಕ ವ್ಯವಸ್ಥಾಪಕ - 16
ಬಾಣಸಿಗ - 03
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಹುದ್ದೆಗಳಿಗೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು MCA,MBA, PGDBA, PGDBM, PGD ನಲ್ಲಿ BE/ B.Tech ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಹೊಂದಿರಬೇಕು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ರೂ 500 ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು, SC/ST ಮತ್ತು PWD ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ 40,000/- ರೂ ಗಳಿಂದ 1,40,000/- ರೂ ಗಳ ವರೆಗೆ ಮಾಸಿಕ ವೇತನವನ್ನು ನೀಡಲಾಗುತ್ತದೆ.
* ಈ ನೇಮಕಾತಿಯ ಕುರಿತು ಇನ್ನು ಹೆಚ್ಚಿನ ವಿವರಗಳಿಗಾಗಿ ಈ ಕೆಳೆಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಗಮನಿಸಬಹುದಾಗಿದೆ.





Comments