ಭಾರತ ಸರ್ಕಾರದ ಅಡಿಯಲ್ಲಿ ಕಾರ್ಯನಿರ್ವಹಿಸುವ ಬೆಂಗಳೂರಿನ ಉದ್ಯಮ ನಿಗಮದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ

ಭಾರತ ಸರ್ಕಾರದ ಅಡಿಯಲ್ಲಿ ಕಾರ್ಯನಿರ್ವಹಿಸುವ ಬೆಂಗಳೂರಿನ ಉದ್ಯಮ ನಿಗಮದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 04/05/2022 ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಹುದ್ದೆಗಳ ವಿವರ: 10
* Consultants : 02
* Medical Services : 01
* GM- R&D : 01
* MGR/CMR / DGM : 03
* Dy. Mgr - Data Centre : 01
* Dy. Mgr – Cyber Security : 01
* CMR - Data Centre & Sales Marketing : 01
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಗರಿಷ್ಠ 42 ವರ್ಷಗಳ ವಯೋಮಿತಿಯನ್ನು ಮೀರಿರಬಾರದು
- ಹಿಂದುಳಿದ ವರ್ಗಗಳ ಅಭ್ಯರ್ಥಿಗಳು 3 ವರ್ಷಗಳು ಹಾಗೂ
- SC ST ಪ್ರವರ್ಗ-1 ರ ಅಭ್ಯರ್ಥಿಗಳಿಗೆ 5 ವರ್ಷಗಳ
- PWD ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿಯಲ್ಲಿ ಸಡಿಲಿಕೆಯನ್ನು ನಿಗದಿಪಡಿಸಲಾಗಿದೆ.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗನುಗುಣವಾಗಿ ವೇತನ ನೀಡಲಾಗುವುದು.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments