ಭಾರತ ಸರ್ಕಾರದ ಅಡಿಯಲ್ಲಿ ಕಾರ್ಯನಿರ್ವಹಿಸುವ ಬೆಂಗಳೂರಿನ ಉದ್ಯಮ ನಿಗಮದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ
Published by: Yallamma G | Date:22 ಎಪ್ರಿಲ್ 2022

ಭಾರತ ಸರ್ಕಾರದ ಅಡಿಯಲ್ಲಿ ಕಾರ್ಯನಿರ್ವಹಿಸುವ ಬೆಂಗಳೂರಿನ ಉದ್ಯಮ ನಿಗಮದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 04/05/2022 ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಹುದ್ದೆಗಳ ವಿವರ: 10
* Consultants : 02
* Medical Services : 01
* GM- R&D : 01
* MGR/CMR / DGM : 03
* Dy. Mgr - Data Centre : 01
* Dy. Mgr – Cyber Security : 01
* CMR - Data Centre & Sales Marketing : 01
No. of posts: 10
Application Start Date: 22 ಎಪ್ರಿಲ್ 2022
Application End Date: 4 ಮೇ 2022
Selection Procedure:
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಅಂಗೀಕೃತ ವಿಶ್ವವಿದ್ಯಾಲಯದಿಂದ MBBS/ Engineering/ MBA/ ಪದವಿ ಸ್ನಾತಕೋತ್ತರ/ ಪದವಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಗರಿಷ್ಠ 42 ವರ್ಷಗಳ ವಯೋಮಿತಿಯನ್ನು ಮೀರಿರಬಾರದು
- ಹಿಂದುಳಿದ ವರ್ಗಗಳ ಅಭ್ಯರ್ಥಿಗಳು 3 ವರ್ಷಗಳು ಹಾಗೂ
- SC ST ಪ್ರವರ್ಗ-1 ರ ಅಭ್ಯರ್ಥಿಗಳಿಗೆ 5 ವರ್ಷಗಳ
- PWD ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿಯಲ್ಲಿ ಸಡಿಲಿಕೆಯನ್ನು ನಿಗದಿಪಡಿಸಲಾಗಿದೆ.
Employment Type: FULL_TIME
Hiring Organization: KPSC Vaani https://www.kpscvaani.com
Work Location: all over india, KA,





Comments