Loading..!

ಭಾರತ ಸರ್ಕಾರ ಅಧೀನದ ಇನ್‌ಸ್ಟಿಟ್ಯೂಟ್‌ ಆಫ್‌ ವುಡ್ ಸೈನ್ಸ್‌ ಅಂಡ್‌ ಟೆಕ್ನಾಲಜಿ (IWST)ಯ ರಿಸರ್ಚ್‌ ಫೆಲೋ ಸೇರಿದಂತೆ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
Published by: Rukmini Krushna Ganiger | Date:21 ಜುಲೈ 2021
not found

ಭಾರತ ಸರ್ಕಾರದ ಪರಿಸರ ಮತ್ತು ಅರಣ್ಯ ಸಚಿವಾಲಯದ ಅರಣ್ಯ ಸಂಶೋಧನೆ ಮತ್ತು ಶಿಕ್ಷಣ ಮಂಡಳಿಯಡಿಯಲ್ಲಿ ಕಾರ್ಯನಿರ್ವಹಿಸುವ ಕರ್ನಾಟಕದ ಬೆಂಗಳೂರಿನಲ್ಲಿರುವ ಇನ್‌ಸ್ಟಿಟ್ಯೂಟ್‌ ಆಫ್‌ ವುಡ್ ಸೈನ್ಸ್‌ ಅಂಡ್‌ ಟೆಕ್ನಾಲಜಿ (IWST) ಸಂಶೋಧನಾ ಸಂಸ್ಥೆಯಲ್ಲಿ ರಿಸರ್ಚ್‌ ಫೆಲೋ ಸೇರಿದಂತೆ ವಿವಿಧ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆ ಪ್ರಕಟ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ದಿನಾಂಕ : 30/07/2021 ದೊಳಗೆ ಮೂಲಕ ಅರ್ಜಿ ಸಲ್ಲಿಸಬಹುದು.

- ಹುದ್ದೆಗಳ ವಿವರ : 

*ರಿಸರ್ಚ್‌ ಅಸೋಸಿಯೇಟ್‌  

*ಜೂನಿಯರ್ ರಿಸರ್ಚ್‌ ಫೆಲೋ

*ಸೀನಿಯರ್ ಪ್ರಾಜೆಕ್ಟ್‌ ಫೆಲೋ

*ಜೂನಿಯರ್ ಪ್ರಾಜೆಕ್ಟ್‌ ಫೆಲೋ

*ಪ್ರಾಜೆಕ್ಟ್‌ ಫೆಲೋ 

No. of posts:  23
Application Start Date:  21 ಜುಲೈ 2021
Application End Date:  30 ಜುಲೈ 2021
Selection Procedure: - ಅಭ್ಯರ್ಥಿಗಳ ನೇಮಕಾತಿ ಪ್ರಕ್ರಿಯೆಯು ಲಿಖಿತ ಪರೀಕ್ಷೆ ಹಾಗೂ ನೇರ ಸಂದರ್ಶನದ ಅನುಸಾರವಾಗಿರುತ್ತದೆ.
Qualification: - ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ ಬೋರ್ಡ್ ದಿಂದ ಹುದ್ದೆಗೆ ಸಂಬಂಧಿಸಿದ ವಿಷಯದಲ್ಲಿ ಸ್ನಾತಕೋತ್ತರ ಪದವಿ(PG), ಎನ್‌ಇಟಿ(NET), ಕೆಎಸ್‌ಇಟಿ(KSET) ವಿದ್ಯಾರ್ಹತೆಯನ್ನು ಪಡೆದಿರಬೇಕು.
Pay Scale: - ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂಪಾಯಿ .19,000 /- ರಿಂದ ರೂಪಾಯಿ .31,000 ವರೆಗೆ ವೇತನ ಶ್ರೇಣಿ ಲಭ್ಯವಿರುತ್ತದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಡೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ.
To Download the Official Notification

Comments