Loading..!

ರಾಷ್ಟ್ರೀಯ ಆಹಾರ ಭದ್ರತಾ ಅಭಿಯಾನ ಯೋಜನೆಯಡಿ ಚಿಕ್ಕಮಗಳೂರು ಜಂಟಿ ಕೃಷಿ ನಿರ್ದೇಶಕರ ಕಚೇರಿಯಲ್ಲಿ ಸಿಬ್ಬಂದಿ ನೇಮಕಾತಿಗೆ ಅರ್ಜಿ ಅಹ್ವಾನ
Tags: Degree PG
Published by: Rukmini Krushna Ganiger | Date:9 ಆಗಸ್ಟ್ 2021
not found
- ರಾಷ್ಟ್ರೀಯ ಆಹಾರ ಭದ್ರತಾ ಅಭಿಯಾನ ಯೋಜನೆಯಡಿ 2021 - 22 ನೇ ಸಾಲಿಗೆ ಕಾರ್ಯನಿರ್ವಹಿಸಲು ಈ ಕೆಳಕಂಡ ಹುದ್ದೆಗಳನ್ನು ಚಿಕ್ಕಮಗಳೂರು ಜಂಟಿ ಕೃಷಿ ನಿರ್ದೇಶಕರ ಕಚೇರಿಯಲ್ಲಿ ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ನಿಗದಿತ ನಮೂನೆಯಲ್ಲಿ ಕಚೇರಿಯಿಂದ ಪಡೆದು ಸಲ್ಲಿಸಲು ತಿಳಿಸಿದ. ಭರ್ತಿ ಮಾಡಿದ ಅರ್ಜಿಯನ್ನು ದಿನಾಂಕ : 16 / 08 / 2021 ರ ಸಂಜೆ 5 ಗಂಟೆಯೊಳಗೆ ಜಂಟಿ ಕೃಷಿ ನಿರ್ದೇಶಕ ಕಚೇರಿಗೆ ಸಲ್ಲಿಸತಕ್ಕದ್ದು. ಈ ಪ್ರಕಟಣೆಯಲ್ಲಿರುವ  ತಾಂತ್ರಿಕ ಹುದ್ದೆಗಳು ಕ್ಷೇತ್ರಮಟ್ಟದಲ್ಲಿ ಕಾರ್ಯನಿರ್ವಹಿಸಬೇಕಾದ್ದರಿಂದ ಯುವಕ ಅಭ್ಯರ್ಥಿಗಳಿಗೆ ಪ್ರಾಶಸ್ತ್ಯ ನೀಡಲಾಗುವುದು.
 

- ಹುದ್ದೆಗಳ ವಿವರ :

*ಸಲಹೆಗಾರ - 01

*ತಾಂತ್ರಿಕ ಸಹಾಯಕ - 01 

No. of posts:  2
Application Start Date:  8 ಆಗಸ್ಟ್ 2021
Application End Date:  16 ಆಗಸ್ಟ್ 2021
Work Location:  Chikkamagaluru
Selection Procedure: - ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ನೇರ ಸಂದರ್ಶನದ ಮುಖಾಂತರ ಆಯ್ಕೆ ಮಾಡಿಕೊಳ್ಳಲಾಗುವದು.
Qualification:
- ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದಿರುವ ವಿಶ್ವವಿದ್ಯಾಲಯ / ಬೋರ್ಡ್ ಯಿಂದ ಕೃಷಿಯಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಹೊಂದಿರಬೇಕು.

 
Age Limit: - ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರಬೇಕು.
Pay Scale: - ಆಯ್ಕೆಯಾದ ಅರ್ಹ ಅಭ್ಯರ್ಥಿಗಳು ನೇಮಕಾತಿ ನಿಯಮಾನುಸಾರ ಮಾಸಿಕ ವೇತನವನ್ನು ಪಡೆಯುವರು.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಡೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ.
To Download the News Paper Notification

Comments