Loading..!

ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ 388 ಹುದ್ದೆಗಳ ನೇರ ನೇಮಕಾತಿ
Published by: Yallamma G | Date:28 ಫೆಬ್ರುವರಿ 2023
not found

ಭಾರತದ ಪ್ರಮುಖ ವಿಶ್ವವಿದ್ಯಾಲಯಗಳಲ್ಲಿ ಒಂದಾಗಿರುವ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ 388 ಅಸಿಸ್ಟೆಂಟ್, ಜೂನಿಯರ್ ಆಪರೇಟರ್, ಸ್ಟೆಮೋಗ್ರಾಫರ್, ಇಂಜಿನಿಯರ್, ಟೆಕ್ನಿಕಲ್ ಅಸಿಸ್ಟೆಂಟ್ ಮತ್ತು ರಿಸರ್ಚ್ ಆಫೀಸರ್ ಸೇರಿದಂತೆ ವಿವಿಧ ಹುದ್ದೆಗಳ ಭರ್ತಿ ಮಾಡಲು ಇದೀಗ ಅಧಿಸೂಚನೆ ಬಿಡುಗಡೆಗೊಂಡಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕ 10 ಮಾರ್ಚ 2023 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಿ.

No. of posts:  388
Application Start Date:  27 ಫೆಬ್ರುವರಿ 2023
Application End Date:  10 ಮಾರ್ಚ್ 2023
Selection Procedure: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ಕೌಶಲ್ಯ ಪರೀಕ್ಷೆ ಹಾಗೂ ವೈಯಕ್ತಿಕ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು PUC/ SSLC/ ಯಾವುದೇ ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ/ ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
Fee:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಈ ಕೆಳಗಿನಂತೆ ಅರ್ಜಿ ಶುಲ್ಕವನ್ನು ಪಾವತಿಸಬೇಕಾಗುತ್ತದೆ. 
* Group ‘A’ ಹುದ್ದೆಗಳಿಗೆ 1500/- ರೂ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ. 
SC/ST/ಮಹಿಳೆ ಅಭ್ಯರ್ಥಿಗಳಿಗೆ 1000/- ರೂ 
PWD ಅಭ್ಯರ್ಥಿಗಳಿಗೆ ಶುಲ್ಕದಿಂದ ವಿನಾಯಿತಿ ಇರಲಿದೆ. 
* Group ‘B’ ಮತ್ತು Group ‘C’ ಹುದ್ದೆಗಳಿಗೆ 1000/- ರೂ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ. 
SC/ST/ಮಹಿಳೆ ಅಭ್ಯರ್ಥಿಗಳಿಗೆ 600/- ರೂ 
PWD ಅಭ್ಯರ್ಥಿಗಳಿಗೆ ಶುಲ್ಕದಿಂದ ವಿನಾಯಿತಿ ಇರಲಿದೆ. 

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಕನಿಷ್ಟ 21 ವರ್ಷ ವಯಸ್ಸು ಹಾಗೂ ಗರಿಷ್ಟ 40 ವರ್ಷ ವಯೋಮಿತಿಯನ್ನು ಹೊಂದಿರಬೇಕಾಗುತ್ತದೆ. 
OBC ಅಭ್ಯರ್ಥಿಗಳಿಗೆ 03 ವರ್ಷ
SC/ST ಅಭ್ಯರ್ಥಿಗಳಿಗೆ 05 ವರ್ಷ
PWD ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿಯಲ್ಲಿ ಸಡಿಲಿಕೆ ಇರುತ್ತದೆ. 

Employment Type: FULL_TIME
Hiring Organization: KPSC Vaani https://www.kpscvaani.com
Work Location: ಕರ್ನಾಟಕ, KA,
To Download Official Notification
Related Tags: Degree Engineering

Comments