Loading..!

ಜಿಲ್ಲಾ ಪಂಚಾಯಿತಿ ಬಳ್ಳಾರಿಯಲ್ಲಿ ವಿವಿಧ ಹುದ್ದೆಗಳ ನೇಮಕಾತಿ ಈಗಲೇ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಿ
| Date:5 ಜನವರಿ 2019
not found
No. of posts:  29
Application Start Date:  12 ಫೆಬ್ರುವರಿ 2018
Application End Date:  20 ಫೆಬ್ರುವರಿ 2018
Work Location:  ballari, karnataka
Selection Procedure: ಸಂಜೀವಿನಿ-ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನ ಸಂಸ್ಥೆಯಿಂದ ಜಿಲ್ಲಾ ಪಂಚಾಯತ್, ಬಳ್ಳಾರಿ ಜಿಲ್ಲೆಯ ಮುಖಾಂತರ ತಾಲ್ಲೂಕು ಅಭಿಯಾನ ನಿರ್ವಹಣ ಘಟಕದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಸದರಿ ಹುದ್ದೆಗಳನ್ನು ಹೊರಗುತ್ತಿಗೆ ಆಧಾರದಲ್ಲಿ ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಭರ್ತಿ ಮಾಡಿಕೊಳ್ಳಲಾಗುವುದು.

Written Exam + skill test + Interview / ಲಿಖಿತ ಪರೀಕ್ಷೆ + ಕೌಶಲ್ಯ ಪರೀಕ್ಷೆ + ಸಂದರ್ಶನ
Qualification: ತಾಲ್ಲೂಕು ಕಾರ್ಯಕ್ರಮ ವ್ಯವಸ್ಥಾಪಕರು ಹುದ್ದೆಗೆ :- ಸ್ನಾತಕೋತ್ತರ ಪದವಿ /ಸ್ನಾತಕೊತ್ತರ ಡಿಪ್ಲೋಮಾದೊಂದಿಗೆ ಸಂಬಂಧಿಸಿದ ಕ್ಷೇತ್ರದಲ್ಲಿ ಕನಿಷ್ಠ 5 ವರ್ಷಗಳ ಕಾರ್ಯನಿರ್ವಹಣಾ ಅನುಭವ,
ವಲಯ ಮೇಲ್ವಿಚಾರಕರು ಹುದ್ದೆಗೆ :- ಪದವಿಯೊಂದಿಗೆ ಸಂಬಂಧಿಸಿದ ಕ್ಷೇತ್ರದಲ್ಲಿ ಕನಿಷ್ಠ 2 ವರ್ಷಗಳ ಕಾರ್ಯನಿರ್ವಹಣಾ ಅನುಭವ, ಎಂಐಎಸ್/ಡಾಟಾ ಎಂಟ್ರಿ ಅಪರೇಟರ್ ಹುದ್ದೆಗೆ :- ಯಾವುದೇ ಪದವಿಯೊಂದಿಗೆ ಸಂಬಂಧಿಸಿದ ಕ್ಷೇತ್ರದಲ್ಲಿ 1 ವರ್ಷಗಳ ಕಾರ್ಯನಿರ್ವಹಣಾ ಅನುಭವ ಹಾಗೂ ಕಂಪ್ಯೂಟರ್ ಜ್ಞಾನ, ಕನ್ನಡ ಮತ್ತು ಇಂಗ್ಲೀಷ್ ಭಾಷೆಯಲ್ಲಿ 30wpm ಟೈಪಿಂಗ್ ಸ್ಪೀಡ್
Fee: ಯಾವುದೇ ಪರೀಕ್ಷಾ ಶುಲ್ಕವಿರುವದಿಲ್ಲ
Age Limit: ಹುದ್ದೆಗಳಿಗನುಗುಣವಾಗಿ ಗರಿಷ್ಠ 35 ವರ್ಷ ಮತ್ತು 45 ವರ್ಷಗಳು
Pay Scale: ತಾಲ್ಲೂಕು ಕಾರ್ಯಕ್ರಮ ವ್ಯವಸ್ಥಾಪಕರು ಹುದ್ದೆಗೆ :- 25000/-
ವಲಯ ಮೇಲ್ವಿಚಾರಕರು ಹುದ್ದೆಗೆ :- 15000/-
ಎಂಐಎಸ್/ಡಾಟಾ ಎಂಟ್ರಿ ಅಪರೇಟರ್ ಹುದ್ದೆಗೆ :- 13000/-
for official notification

Comments