Loading..!

ಜಿಲ್ಲಾ ಪಂಚಾಯತಿ ಕಾರವಾರ ಇಲ್ಲಿ ಖಾಲಿಯಿರುವ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ.
Published by: Yallamma G | Date:23 ಡಿಸೆಂಬರ್ 2021
not found
ಉತ್ತರ ಕನ್ನಡ ಜಿಲ್ಲಾ ಪಂಚಾಯತಿ, ಕಾರವಾರ ಇಲ್ಲಿ  ಖಾಲಿಯಿರುವ ಒಟ್ಟು 09 ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ನಿಗದಿತ ಪಡಿಸಿದ ಕೊನೆಯ ದಿನಾಂಕ 29 ಡಿಸೆಂಬರ್ 2021 ರೊಳಗಾಗಿ ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿರುತ್ತದೆ.
ಹುದ್ದೆಗಳ ವಿವರ: 09 
* DMIS Assistant : 01
* Taluk Programme Manager : 06
* Cluster Supervisor : 02
No. of posts:  9
Application Start Date:  23 ಡಿಸೆಂಬರ್ 2021
Application End Date:  29 ಡಿಸೆಂಬರ್ 2021
Selection Procedure:

ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಅರ್ಹತೆ ಮತ್ತು ಹುದ್ದೆಗಳಿಗೆ ಅನುಗುಣವಾಗಿ 1:3 ಅನುಪಾತದಲ್ಲಿ ಮೌಖಿಕ ಸಂದರ್ಶನ ನಡೆಸುವ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.

Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಹುದ್ದೆಗಳಿಗನುಗುಣವಾಗಿ ಪದವಿ/ ಸ್ನಾತಕೋತರ ಪದವಿ/ ಪಿ.ಜಿ ಡಿಪ್ಲೋಮ ವಿದ್ಯಾರ್ಹತೆ ಹಾಗೂ ಕಂಪ್ಯೂಟರ್ ಜ್ಞಾನವನ್ನು  ಹೊಂದಿರಬೇಕು.
Fee: ಈ ಹುದ್ದೆಗಳಿಗೆ ಯಾವುದೇ ಅರ್ಜಿ ಶುಲ್ಕ ನಿಗದಿಪಡಿಸಿಲ್ಲ.
Age Limit:

ಜಿಲ್ಲಾ ಪಂಚಾಯತಿ ಕಾರವಾರ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯೋಮಿತಿಯನ್ನು ಪೂರೈಸಿರಬೇಕು ಹಾಗೂ ಗರಿಷ್ಠ 45 ವರ್ಷಗಳ ವಯೋಮಿತಿಯನ್ನು ಮೀರಿರಬಾರದು.

Employment Type: FULL_TIME
Hiring Organization: KPSC Vaani https://www.kpscvaani.com
Work Location: ಉತ್ತರ ಕನ್ನಡ, KA,
To Download the official notification

Comments