ಜವಾಹರಲಾಲ್ ನೆಹರು ಸೆಂಟರ್ ಫಾರ್ ಅಡ್ವಾನ್ಸ್ಡ್ ಸೈಂಟಿಫಿಕ್ ರಿಸರ್ಚ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
ಜವಾಹರಲಾಲ್ ನೆಹರು ಸೆಂಟರ್ ಫಾರ್ ಅಡ್ವಾನ್ಸ್ಡ್ ಸೈಂಟಿಫಿಕ್ ರಿಸರ್ಚ್ ಬೆಂಗಳೂರಿನಲ್ಲಿ ಖಾಲಿ ಇರುವ ಜೂನಿಯರ್ ರಿಸರ್ಚ್ ಫೆಲೋ ಹುದ್ದೆಗಳ ಭರ್ತಿ ಮಾಡಲು ಇದೀಗ ಅಧಿಸೂಚನೆ ಬಿಡುಗಡೆಗೊಂಡಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕದೊಳಗಾಗಿ ಇ-ಮೇಲ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಿಗೆ ವೈಯಕ್ತಿಕ ಸಂದರ್ಶನ ನಡೆಸುವ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಜೂನಿಯರ್ ರಿಸರ್ಚ್ ಫೆಲೋ ಹುದ್ದೆಗಳಿಗೆ ಕೊನೆಯ ದಿನಾಂಕ13/10/2024 ದೊಳಗಾಗಿ ಇ-ಮೇಲ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸುವ ಇ-ಮೇಲ್ ವಿಳಾಸ : vacancy.scpgroup@gmail.com
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ಮಾಸಿಕ ವೇತನವನ್ನು ನಿಗದಿ ಪಡಿಸಲಾಗಿರುತ್ತದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments