Loading..!

ಜವಾಹರಲಾಲ್ ನೆಹರು ಸೆಂಟರ್ ಫಾರ್ ಅಡ್ವಾನ್ಸ್ಡ್ ಸೈಂಟಿಫಿಕ್ ರಿಸರ್ಚ್ ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Tags: Degree
Published by: Yallamma G | Date:14 ಜನವರಿ 2025
not found

ಜವಾಹರಲಾಲ್ ನೆಹರು ಸೆಂಟರ್ ಫಾರ್ ಅಡ್ವಾನ್ಸ್ಡ್ ಸೈಂಟಿಫಿಕ್ ರಿಸರ್ಚ್ ಬೆಂಗಳೂರಿನಲ್ಲಿ ಖಾಲಿ ಇರುವ R&D ಸಹಾಯಕ ಹುದ್ದೆಯನ್ನು ಭರ್ತಿ ಮಾಡಲು ಇದೀಗ ಅಧಿಸೂಚನೆ ಬಿಡುಗಡೆಗೊಂಡಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕದೊಳಗಾಗಿ ಇ-ಮೇಲ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.  


ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.
Application Start Date:  14 ಜನವರಿ 2025
Application End Date:  20 ಜನವರಿ 2025
Work Location:  ಬೆಂಗಳೂರು
Selection Procedure:

ಈ ಹುದ್ದೆಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಿಗೆ ವೈಯಕ್ತಿಕ ಸಂದರ್ಶನ ನಡೆಸುವ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.


ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಈ ಹುದ್ದೆಗೆ ಕೊನೆಯ ದಿನಾಂಕ20/01/2025 ದೊಳಗಾಗಿ ಇ-ಮೇಲ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.  
ವಿಳಾಸ : anandk@jncasr.ac.in 

Qualification: ಈ ಹುದ್ದೆಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ/ ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
Age Limit: ಈ ಹುದ್ದೆಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಕನಿಷ್ಟ 21 ವರ್ಷ ವಯಸ್ಸು ಹಾಗೂ ಗರಿಷ್ಟ 35 ವರ್ಷ ವಯೋಮಿತಿಯನ್ನು ಹೊಂದಿರಬೇಕಾಗುತ್ತದೆ.
Pay Scale:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ಮಾಸಿಕ 33,320/- ವೇತನವನ್ನು ನಿಗದಿ ಪಡಿಸಲಾಗಿರುತ್ತದೆ. 
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.

To Download Official Notification

Comments

Kaveri Kaveri Shankrappa Dodamani ಜನ. 15, 2025, 11:56 ಪೂರ್ವಾಹ್ನ