ಮೈಸೂರಿನ JSS ಕಲಾ, ವಾಣಿಜ್ಯ ಮತ್ತು ವಿಜ್ಞಾನ ಕಾಲೇಜಿನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by: Surekha Halli | Date:6 ಆಗಸ್ಟ್ 2020

ಮೈಸೂರಿನ ಬಿ.ಎನ್. ರಸ್ತೆಯಲ್ಲಿರುವ JSS ಕಲಾ, ವಾಣಿಜ್ಯ ಮತ್ತು ವಿಜ್ಞಾನ ಕಾಲೇಜಿನಲ್ಲಿ ಪ್ರಾರಂಭವಾಗಲಿರುವ ಸಮುದಾಯ ಬಾನುಲಿ ಕೇಂದ್ರಕ್ಕೆ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಅರ್ಜಿಯನ್ನು ಸಲ್ಲಿಸಲು 14-08-2020 ಕೊನೆಯ ದಿನಾಂಕವಾಗಿದೆ.
* ಹುದ್ದೆಗಳ ವಿವರ :
- ಸ್ಟೇಷನ್ ಕೋ ಆರ್ಡಿನೇಟರ್
- ಪ್ರೊಡಕ್ಷನ್ ಅಸಿಸ್ಟೆಂಟ್ / ಉದ್ವೋಷಕ
No. of posts: 3
Application Start Date: 5 ಆಗಸ್ಟ್ 2020
Application End Date: 14 ಆಗಸ್ಟ್ 2020
Qualification:
- ಜರ್ನಲಿಸಂ / ಎಲೆಕ್ಟ್ರಾನಿಕ್ಸ್ ಮೀಡಿಯಾ / ಮಾಸ್ ಕಮ್ಯೂನಿಕೇಷನ್ / ಪೈನ್ ಆರ್ಟ್ಸ್ / ಲಿಂಗ್ವಿಸ್ಟಿಕ್ಸ್ ವಿಷಯದಲ್ಲಿ ಸ್ನಾತಕೋತ್ತರ ಅಥವಾ ಸ್ನಾತಕ ಪದವಿ ಪಡೆದಿರಬೇಕು.
- ಎಫ್ ಎಮ್, ಸಮುದಾಯ ರೇಡಿಯೋ ಅಥವಾ ತತ್ಸಮಾನ ಹುದ್ದೆಯಲ್ಲಿ ಕೆಲಸ ಮಾಡಿದ ಅನುಭವ ಹೊಂದಿರಬೇಕು.
Fee:
- ರೂ.200 /- ಗಳ ಡಿಡಿಯನ್ನು ಪ್ರಾಂಶುಪಾಲರು, JSS ಕಲಾ, ವಾಣಿಜ್ಯ ಮತ್ತು ವಿಜ್ಞಾನ ಕಾಲೇಜ ಬಿ.ಎನ್.ರಸ್ತೆ , ಮೈಸೂರು - 25 ಇವರ ಹೆಸರಿನಲ್ಲಿ ಪಡೆದು ಭರ್ತಿ ಮಾಡಿದ ಅರ್ಜಿಯ ಜೊತೆಗೆ ಇದೆ ವಿಳಾಸಕ್ಕೆ ಸಲ್ಲಿಸಬಹುದು.
Pay Scale:
- ಅಭ್ಯರ್ಥಿಗಳ ವಿದ್ಯಾರ್ಹತೆ ಮತ್ತು ಅನುಭವದ ಮೇಲೆ ವೇತನವನ್ನು ನಿಗದಿಪಡಿಸಲಾಗಿದೆ.
- ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಡೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಕೂಡಲೇ ಡೌನ್ಲೋಡ್ ಮಾಡಿಕೊಳ್ಳಿ.





Comments