JSS ಮಹಾವಿದ್ಯಾಪೀಠದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by: Yallamma G | Date:27 ಜುಲೈ 2022

ಜೆ ಎಸ್ ಎಸ್ ಸಂಸ್ಕೃತ ಕಾಲೇಜ, ಪಾಠಶಾಲೆಗಳಿಗೆ ಮತ್ತು ಮಹಾವಿದ್ಯಾಲಯಗಳಲ್ಲಿ ಖಾಲಿ ಇರುವ ಒಟ್ಟು 5 ಉಪನ್ಯಾಸಕ, ಸಂಸ್ಕೃತ ಶಿಕ್ಷಕ ಮತ್ತು ಸಹಾಯಕ ಪ್ರಾಧ್ಯಾಪಕ ಹುದ್ದೆಗಳ ನೇಮಕಾತಿಗಾಗಿ ಈಗ ಅಂಚೆ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಕೆಯ ದಿನಾಂಕ 27 ಜುಲೈ 2022 ರಿಂದ ಆರಂಭಗೊಳ್ಳಲಿದ್ದು ಅರ್ಜಿ ಸಲ್ಲಿಕೆ ಆರಂಭಗೊಂಡ 20 ದಿನಗಳ ಒಳಗಾಗಿ ಅರ್ಜಿಯನ್ನು ಸಲ್ಲಿಸಬಹುದು.
ಅರ್ಜಿ ಸಲ್ಲಿಸುವ ವಿಳಾಸ :
ನಿರ್ದೇಶಕರು, ಶಾಲಾ ಶಿಕ್ಷಣ ವಿಭಾಗ,
ಜೆ ಎಸ್ ಎಸ್ ಮಹಾವಿದ್ಯಾಪೀಠ, ಡಾ.ಶ್ರೀ ಶಿವರಾತ್ರಿ ರಾಜೇಂದ್ರ ವೃತ್ತ,
ರಾಮಾನುಜ ರಸ್ತೆ, ಮೈಸೂರು-04
ಹುದ್ದೆಗಳ ವಿವರ :
* ಜ್ಯೋತಿಷ್ಯ ಶಸ್ತ್ರ ಉಪನ್ಯಾಸಕ ಹುದ್ದೆ : 1
* ಸಂಸ್ಕೃತ ಶಿಕ್ಷಕ ಹುದ್ದೆ : 2
* ಗಣಿತ ಸಹಾಯಕ ಪ್ರಾಧ್ಯಾಪಕ ಹುದ್ದೆ : 1
* ಇಂಗ್ಲೀಷ ಸಹಾಯಕ ಪ್ರಾಧ್ಯಾಪಕ ಹುದ್ದೆ : 1
No. of posts: 5
Application Start Date: 27 ಜುಲೈ 2022
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಸಂಭಂದಪಟ್ಟ ವಿಷಯದಲ್ಲಿ ಸ್ನಾತಕೋತ್ತರ ಪದವಿಯನ್ನು ಕನಿಷ್ಠ 55% ಅಂಕಗಳೊಂದಿಗೆ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಹೊಂದಿರಬೇಕು.
Age Limit: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಗರಿಷ್ಠ 35 ವರ್ಷಗಳ ವಯೋಮಿತಿಯನ್ನು ಮೀರಿರಬಾರದು
Employment Type: FULL_TIME
Hiring Organization: KPSC Vaani https://www.kpscvaani.com
Work Location: ಮೈಸೂರು, KA,





Comments