ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ 331 ಅಂಗನವಾಡಿ ಸಹಾಯಕಿ ಮತ್ತು ಕಾರ್ಯಕರ್ತೆ ಹುದ್ದೆಗಳ ನೇಮಕಾತಿ
Published by: Rukmini Krushna Ganiger | Date:2 ಜುಲೈ 2021

ಕಲಬುರಗಿ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ ಒಟ್ಟು 55 ಅಂಗನವಾಡಿ ಕಾರ್ಯಕರ್ತೆಯರು ಮತ್ತು 276 ಅಂಗನವಾಡಿ ಸಹಾಯಕಿಯರ ಹುದ್ದೆಗಳ ನೇಮಕಕ್ಕೆ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಅಭ್ಯರ್ಥಿಗಳು ದಿನಾಂಕ : 31-07-2021 ರೊಳಗಾಗಿ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
No. of posts: 331
Application Start Date: 1 ಜುಲೈ 2021
Application End Date: 31 ಜುಲೈ 2021
Work Location: Kalburagi
Qualification: * ಅಂಗನವಾಡಿ ಕಾರ್ಯಕರ್ತೆ : ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಸ್.ಎಸ್.ಎಲ್.ಸಿ ತೇರ್ಗಡೆಯಾಗಿರಬೇಕು.
* ಅಂಗನವಾಡಿ ಸಹಾಯಕಿ : ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 4ನೇ ತರಗತಿ ತೇರ್ಗಡೆಯಾಗಿದ್ದು, ಗರಿಷ್ಠ 9ನೇ ತರಗತಿ ತೇರ್ಗಡೆಯಾಗಿರಬೇಕು. ಇದರಲ್ಲಿ ಹೆಚ್ಚಿನ ವಿದ್ಯಾರ್ಹತೆಯುಳ್ಳವರನ್ನು ಆಯ್ಕೆ ಮಾಡಲಾಗುತ್ತದೆ. (9ನೇ ತರಗತಿಗಿಂತ ಹೆಚ್ಚಿನ ವಿದ್ಯಾರ್ಹತೆಯನ್ನು ಪರಿಗಣಿಸುವುದಿಲ್ಲ)

Age Limit: ಅಂಗನವಾಡಿ ಕಾರ್ಯಕರ್ತೆ/ ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು 18 ರಿಂದ 35 ವರ್ಷ ವಯೋಮಿತಿಯ ಒಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
* ಈ ಕುರಿತ ಸವಿವರವಾದ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಬಹುದು.
* ಈ ಕುರಿತ ಸವಿವರವಾದ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಬಹುದು.

Comments