Loading..!

ಕಲಬುರಗಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ನ್ಯಾಯಾಲಯದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ
Published by: Tajabi Pathan | Date:1 ಮಾರ್ಚ್ 2023
not found

ಕಲಬುರಗಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ನ್ಯಾಯಾಲಯದಲ್ಲಿ ಜವಾನ ಹುದ್ದೆಗಳು, ಬೆರಳಚ್ಚು ನಕಲುಗಾರ ಹಾಗೂ  ಶೀಘ್ರ ಲಿಪಿಗಾರರು ಹುದ್ದೆಗಳನ್ನೊಳಗೊಂಡಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು 25 ಮಾರ್ಚ್ 2023 ರೊಳಗಾಗಿ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.
ಹುದ್ದೆಗಳ ವಿವರ : 60 
ಶೀಘ್ರ ಲಿಪಿಗಾಗರು ಗ್ರೇಡ್ 3 - 8
ಬೆರಳಚ್ಚುಗಾರ 9
ಬೆರಳಚ್ಚು ನಕಲುಗಾರ - 1
ಜವಾನ ಹುದ್ದೆಗಳು - 29
ಆದೇಶ ಜಾರಿಕಾರ - 13

No. of posts:  60
Application Start Date:  1 ಮಾರ್ಚ್ 2023
Application End Date:  25 ಮಾರ್ಚ್ 2023
Work Location:  ಕಲಬುರಗಿ
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಅನುಗುಣವಾಗಿ ಮೆರಿಟ್ ಪಟ್ಟಿ, ಟೈಪಿಂಗ್ ಪರೀಕ್ಷೆ, ಕಂಪ್ಯೂಟರ್ ಪ್ರಾವೀಣ್ಯತೆ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. 

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು SSLC /PUC ಹಾಗೂ ಡಿಪ್ಲೊಮಾ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ/ ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

Fee:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು 200/- ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕಾಗುತ್ತದೆ.
SC/ST ಅಭ್ಯರ್ಥಿಗಳಿಗೆ ಶುಲ್ಕದಿಂದ ವಿನಾಯಿತಿ ಇರಲಿದೆ.

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು 25-ಮಾರ್ಚ್-2023 ರಂತೆ ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 35 ವರ್ಷಗಳನ್ನು ಹೊಂದಿರಬೇಕು.
SC/ST ಅಭ್ಯರ್ಥಿಗಳಿಗೆ - 5 ವರ್ಷ 
OBC ಅಭ್ಯರ್ಥಿಗಳಿಗೆ - 3 ವರ್ಷಗಳ ಕಾಲ ವಯೋಮಿತಿ ಸಡಿಲಿಕೆ ನೀಡಲಾಗಿದೆ.

Pay Scale:

ಈ ಹುದ್ದೆಗಳಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗುವಂತೆ ಮಾಸಿಕ ವೇತನ 17,000/- ರೂ ಗಳಿಂದ 52,650/- ರೂ ಗಳ ವರೆಗೆ ನೀಡಲಾಗುತ್ತದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.

Employment Type: FULL_TIME
Hiring Organization: KPSC Vaani https://www.kpscvaani.com
Job Location: ಕಲಬುರಗಿ, KA,
To Download Official Notification
Related Tags: Diploma PUC SSLC

Comments