ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ | SSLC/PUC ವಿದ್ಯಾರ್ಹತೆ | ಕೂಡಲೇ ಅರ್ಜಿ ಸಲ್ಲಿಸಿ

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ (ಕಾರವಾರ) ಜಿಲ್ಲಾ ರಂಗಮಂದಿರದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ದೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಅನ್ನು ಈ ಕೆಳೆಗೆ ನೀಡಲಾಗಿದೆ.
ಹುದ್ದೆಯ ಹೆಸರು : ಹಿರಿಯ ಎಲೆಕ್ಟ್ರಿಷಿಯನ್ ಕಂ ಸೌಂಡ್ ಸೂಪರ್ ವೈಜರ್
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 09 ಸೆಪ್ಟೆಂಬರ್ 2024 ಸಂಜೆ 5.00 ಗಂಟೆ ಯೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸುವ ವಿಳಾಸ :
ನಿರ್ದೇಶಕರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕನ್ನಡ ಭವನ, ಜೆ.ಸಿ. ರಸ್ತೆ
ಬೆಂಗಳೂರು - 560002
- ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು SSLC / PUC ವಿದ್ಯಾರ್ಹತೆಯನ್ನು ಮಾನ್ಯತೆ ಹೊಂದಿರುವ ಬೋರ್ಡ್/ಸಂಸ್ಥೆಯಿಂದ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅನುಗುಣವಾಗಿ ಕನಿಷ್ಠ 18 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 40 ವರ್ಷಗಳ ವಯೋಮಿತಿಯನ್ನು ಮೀರಿರಬಾರದು.
ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ 33,450-ರೂ ಗಳಿಂದ 62,600/- ರೂ ಗಳ ವೆರೆಗೆ ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments