ಕನ್ನಡ ವಿಶ್ವವಿದ್ಯಾಲಯ ಹಂಪಿಯಲ್ಲಿ ಖಾಲಿ ಇರುವ ಸಂಶೋಧನಾ ಸಹಾಯಕರು ಹುದ್ದೆಗಳ ನೇರ ನೇಮಕಾತಿ

ಕನ್ನಡ ವಿಶ್ವವಿದ್ಯಾಲಯ ಹಂಪಿಯಲ್ಲಿ ಖಾಲಿ ಇರುವ ಸಂಶೋಧನಾ ಸಹಾಯಕರು 8 ಹುದ್ದೆಗಳನ್ನು ತಾತ್ಕಾಲಿಕವಾಗಿ ನೇಮಿಸಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಲಂಬಾಣಿ ಸಮುದಾಯದ ಅಭ್ಯರ್ಥಿಗಳಿಗೆ ಮೊದಲ ಆಧ್ಯತೆ ನೀಡಲಾಗುವುದು. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕ ರೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದು.
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ದಿನಾಂಕ 25/05/2022 ರಂದು ಬೆಳ್ಳಿಗೆ 10:30 ಘಂಟೆಗೆ ನಡೆಯುವ ನೇರ ಸಂದರ್ಶನದಲ್ಲಿ ಅಗತ್ಯ ದಾಖಲಾತಿಗಳೊಂದಿಗೆ ಪಾಲ್ಗೊಳ್ಳಬಹುದು.
ಸಂದರ್ಶನ ನಡೆಯುವ ಸ್ಥಳ :
ಕನ್ನಡ ವಿಶ್ವವಿದ್ಯಾಲಯ ಬಂಜಾರ,
ಭಾಷಾಭಿವೃದ್ಧಿ ಅಧ್ಯಯನ ಕೇಂದ್ರ
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು MA/ Phd ಪದವಿವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಕಡ್ಡಾಯವಾಗಿ ಕಂಪ್ಯೂಟರ ಜ್ಞಾನವನ್ನು ಹೊಂದಿರಬೇಕು.
ಲಂಬಾಣಿ ಭಾಷೆ, ಸಾಹಿತ್ಯ & ಸಂಕೃತಿಯ ಬಗ್ಗೆ ಆಳವಾಗಿ ತಿಳಿದಿರಬೇಕು.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 25,000/- ಗೌರವಧನವನ್ನು ನೀಡಲಾಗುತ್ತದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments