Loading..!

ಕರ್ನಾಟಕ ಆ್ಯಂಟಿಬಯೊಟಿಕ್ಸ್ & ಫಾರ್ಮಸೂಟಿಕಲ್ಸ್ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಕ್ಕೆ ನೇರ ಸಂದರ್ಶನ.
Published by: Yallamma G | Date:15 ಎಪ್ರಿಲ್ 2022
not found

ಕರ್ನಾಟಕ ಆ್ಯಂಟಿಬಯೊಟಿಕ್ಸ್ & ಫಾರ್ಮಸೂಟಿಕಲ್ಸ್ ಲಿಮಿಟೆಡ್ ನಲ್ಲಿ 5 ವರ್ಷದ ಗುತ್ತಿಗೆ ಆಧಾರದಲ್ಲಿ ವಿವಿಧ ಹುದ್ದೆಗಳಿಗೆ ನೇಮಕ ಮಾಡಿಕೊಳ್ಳುತ್ತಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕ 30/04/2022 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ಆಸಕ್ತ ಅಭ್ಯರ್ಥಿಗಳು ನೇರ ಸಂದರ್ಶನದಲ್ಲಿ ಅಗತ್ಯ ದಾಖಲಾತಿಗಳೊಂದಿಗೆ ಪಾಲ್ಗೊಳ್ಳಬಹುದು.


ಹುದ್ದೆಗಳ ವಿವರ: 11
* Assistant Manager : 1
* Junior Executive –HRD : 1
* Assistant : 1
* Manager-Project : 1
* Drug Regulatory Analyst-III : 1
* Junior Executive : 3
* Assistant : 1
*  Manager-Finance : 1
* Assistant Manager -Quality Assurance : 1

No. of posts:  11
Application Start Date:  14 ಎಪ್ರಿಲ್ 2022
Application End Date:  30 ಎಪ್ರಿಲ್ 2022
Selection Procedure: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಶೈಕ್ಷಣಿಕ ಅರ್ಹತೆ ಮತ್ತು ವೃತ್ತಿ ಅನುಭವ ಆಧಾರದ ಮೇಲೆ ಶಾರ್ಟ್ ಲಿಸ್ಟ್ ಮಾಡಲಾದ ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
Qualification: ಈ ಹುದ್ದೆಗಳಿಗೆ ಅರ್ಜಿಸಲ್ಲಿಸ ಬಯಸುವ ಅಭ್ಯರ್ಥಿಗಳಿಗೆ BE/ MSW/ MBA/ Graduate with Computer Course/ MSc/ B.Pharma/ M.Pharma/ B.com/ CA ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವ ವಿದ್ಯಾಲಯದಿಂದ ಪಡೆದಿರಬೇಕು.
Age Limit: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 40 ವರ್ಷಗಳ ವಯೋಮಿತಿಯನ್ನು ಮೀರಿರಬಾರದು.
Pay Scale:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಹುದ್ದೆಗಳಿಗನುಗುಣವಾಗಿ ಮಾಸಿಕ ರೂ. 28,934/- ರಿಂದ 93,840/- ರವರೆಗೆ ವೇತನ ಪಡೆಯಲಿದ್ದಾರೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.

Comments