Loading..!

ಕರ್ನಾಟಕ ಆಯಂಟಿ ಬಯೋಟಿಕ್ಸ್ ಫಾರ್ಮಸ್ಯುಟಿಕಲ್ಸ್ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
Published by: Yallamma G | Date:13 ಆಗಸ್ಟ್ 2022
not found

ಕರ್ನಾಟಕ ಆಯಂಟಿ ಬಯೋಟಿಕ್ಸ್ ಫಾರ್ಮಸ್ಯುಟಿಕಲ್ಸ್ ಲಿಮಿಟೆಡ್ ನಲ್ಲಿ ಖಾಲಿ ಇರುವ35 ಎಕ್ಸಿಕ್ಯೂಟಿವ್, ಅಕೌಂಟೆಂಟ್, ಮ್ಯಾನೇಜರ್ ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕ ರೊಳಗೆ ಅರ್ಜಿ ಸಲ್ಲಿಸಬಹುದು. 
- ಎಕ್ಸಿಕ್ಯೂಟಿವ್ ಮತ್ತು ಅಕೌಂಟೆಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ 24/08/2022 ರೊಳಗೆ ಅರ್ಜಿ ಸಲ್ಲಿಸಬಹುದು. 
- ಪ್ರೊಫೆಷನಲ್ ಸರ್ವಿಸ್ ರೆಪ್ರಸೆಂಟೇಟಿವ್ಸ್, ಆಯುಷ್ ಏರಿಯಾ ಮ್ಯಾನೇಜರ್ ಮತ್ತು ಆಯುಷ್ ಜನರಲ್ ಸೇಲ್ಸ್ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ 31/08/2022 ರೊಳಗೆ ಅರ್ಜಿ ಸಲ್ಲಿಸಬಹುದು. 
ಒಟ್ಟು ಹುದ್ದೆಯ ವಿವರಗಳು : 35
* ಎಕ್ಸಿಕ್ಯೂಟಿವ್ : 1 
* ಅಕೌಂಟೆಂಟ್ : 2
* ಪ್ರೊಫೆಷನಲ್ ಸರ್ವಿಸ್ ರೆಪ್ರಸೆಂಟೇಟಿವ್ಸ್ : 25
* ಆಯುಷ್ ಏರಿಯಾ ಮ್ಯಾನೇಜರ್ : 5
* ಆಯುಷ್ ಜನರಲ್ ಸೇಲ್ಸ್ ಮ್ಯಾನೇಜರ್ : 2

No. of posts:  35
Application Start Date:  13 ಆಗಸ್ಟ್ 2022
Application End Date:  24 ಆಗಸ್ಟ್ 2022
Work Location:  ಕರ್ನಾಟಕ
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ ಶಾರ್ಟ್ ಲೀಸ್ಟ್ ಮಾಡಿದ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
- ಈ ಕುರಿತು ಸವಿವರವಾದ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಿ.

Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳುB.Com/ M.Com/ CA/  Ayurvedik/ Pharmace/ಪದವಿವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಅಂಗೀಕೃತ ವಿಶ್ವವಿದ್ಯಾಲಯದಿಂದ  ಪಡೆದಿರಬೇಕು. ಕನಿಷ್ಠ 2 ವರ್ಷದ ವೃತ್ತಿ ಅನುಭವವನ್ನು ಹೊಂದಿರಬೇಕು
Fee:

 

Age Limit: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 35 ವರ್ಷಗಳ ವಯೋಮಿತಿಯನ್ನು ಮೀರಿರಬಾರದು 
- ಹಿಂದುಳಿದ ವರ್ಗಗಳ ಅಭ್ಯರ್ಥಿಗಳು ಗರಿಷ್ಠ 38 ವರ್ಷಗಳು ಹಾಗೂ
- SC ST ಪ್ರವರ್ಗ-1 ರ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
Pay Scale: ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗನುಗುಣವಾಗಿ ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ. 
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.

Comments