Loading..!

ಕರ್ನಾಟಕ ಆ್ಯಂಟಿಬಯೊಟಿಕ್ಸ್ & ಫಾರ್ಮಸೂಟಿಕಲ್ಸ್ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ನೇಮಕಕ್ಕೆ ನೇರ ಸಂದರ್ಶನ.
Published by: Savita Halli | Date:12 ಮಾರ್ಚ್ 2022
not found

ಕರ್ನಾಟಕ ಆ್ಯಂಟಿಬಯೊಟಿಕ್ಸ್ & ಫಾರ್ಮಸೂಟಿಕಲ್ಸ್ ಲಿಮಿಟೆಡ್ ನಲ್ಲಿ 5 ವರ್ಷದ ಗುತ್ತಿಗೆ ಆಧಾರದಲ್ಲಿ ವಿವಿಧ ಹುದ್ದೆಗಳಿಗೆ ನೇಮಕ ಮಾಡಿಕೊಳ್ಳುತ್ತಿದ್ದು, ಅರ್ಹ ಅಭ್ಯರ್ಥಿಗಳಿಂದ ನೇರ  ಸಂದರ್ಶನಕ್ಕೆ ಆಹ್ವಾನಿಸಲಾಗಿದೆ.
ಹುದ್ದೆಗಳ ವಿವರ: 37
* ಆಯುರ್ವೇದಿಕ್ ಸರ್ವೀಸ್ ರೆಪ್ರೆಸೆಂಟೇಟಿವ್ಸ್(ASR) - 30
* ಏರಿಯಾ ಮ್ಯಾನೇಜರ್(AM) - 06
* ರೀಜನಲ್ ಸೇಲ್ಸ್ ಮ್ಯಾನೇಜರ್(RSM) - 01

ಸಂದರ್ಶನದ ದಿನಾಂಕ ಬೆಳಿಗ್ಗೆ ರಿಂದ ಗಂಟೆವರೆಗೆ 
ಸಂದರ್ಶನ ನಡೆಯುವ ಸ್ಥಳ:
ಕಾರ್ಪೊರೇಟ್ ಆಫೀಸ್, ಅರ್ಕದ ಬಿಸಿನೆಸ್ ಸೆಂಟರ್,
ಪ್ಲಾಟ್ ನಂ. 37 NTTF ಮೇನ್ ರೋಡ್, ಸೆಕೆಂಡ್ ಪೇಸ್,
ಪೀಣ್ಯ ಇಂಡಸ್ಟ್ರಿಯಲ್ ಏರಿಯಾ, ಬೆಂಗಳೂರು - 560058

No. of posts:  37
Application Start Date:  11 ಮಾರ್ಚ್ 2022
Application End Date:  14 ಮಾರ್ಚ್ 2022
Work Location:  ಬೆಂಗಳೂರು
Selection Procedure: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ನೇರಸಂದರ್ಶನವನ್ನು ನಡೆಸುವ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು.
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಹುದ್ದೆಗಳಿಗನುಗುಣವಾಗಿ ವಿವಿಧ ವಿದ್ಯಾರ್ಹತೆಯನ್ನು ನಿಗದಿಪಡಿಸಲಾಗಿದ್ದು, ಈ ಕುರಿತ ವಿವರವಾದ ಮಾಹಿತಿಗೆ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ ಲೋಡ್ ಮಾಡಿಕೊಂಡು ಓದಿಕೊಳ್ಳಬಹುದಾಗಿದೆ.
Age Limit: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 40 ವರ್ಷಗಳ ವಯೋಮಿತಿಯನ್ನು ಮೀರಿರಬಾರದು.
Pay Scale:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಮಾಸಿಕ ರೂ. 26000 - 65000/- ರವರೆಗೆ ವೇತನ ಪಡೆಯಲಿದ್ದಾರೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.


TO Visit Official Notification: https://www.kaplindia.com/job-postings/

Comments