Loading..!

ಕರ್ನಾಟಕ ಆ್ಯಂಟಿಬಯೊಟಿಕ್ಸ್ ಫಾರ್ಮಸ್ಯುಟಿಕಲ್ಸ್ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಜಿ ಆಹ್ವಾನ
Tags: Degree
Published by: Yallamma G | Date:6 ಮಾರ್ಚ್ 2023
not found

ಕರ್ನಾಟಕ ಆ್ಯಂಟಿಬಯೊಟಿಕ್ಸ್ ಫಾರ್ಮಸ್ಯುಟಿಕಲ್ಸ್ ಲಿಮಿಟೆಡ್ ನಲ್ಲಿ ಖಾಲಿ ಇರುವ28 ಆಯುಷ್ ಸೇವಾ ಪ್ರತಿನಿಧಿ, ಆಯುಷ ಏರಿಯಾ, ವ್ಯವಸ್ಥಾಪಕ ಮತ್ತು ವೃತ್ತಿಪರ ಸೇವಾ ಪ್ರತಿನಿಧಿಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕ 10/03/2023 ರೊಳಗೆ ಆಫ್ ಲೈನ್ ಅರ್ಜಿ ಸಲ್ಲಿಸಬಹುದು. 
ಅರ್ಜಿ ಸಲ್ಲಿಸುವ ವಿಳಾಸ :
KARNATAKA ANTIBIOTICS & PHARMACEUTICALS LIMITED
Registered & Corporate Office: KAPL House, Arka The Business Centre
Plot No. 37, Site No. 34/4, NTTF Main Road, 2nd Phase, Peenya Industrial Area,
Bengaluru – 560 058 

ಒಟ್ಟು ಹುದ್ದೆಯ ವಿವರಗಳು : 28
* Ayush Service Representatives - 5
* Ayush Area Managers (AAMs) - 2
* Professional Service Representatives - 18
* Area Managers (AMs) - 2
* Regional Sales Manager (RSM) - 1

No. of posts:  28
Application Start Date:  6 ಮಾರ್ಚ್ 2023
Application End Date:  10 ಮಾರ್ಚ್ 2023
Work Location:  ಕರ್ನಾಟಕ
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ ಶಾರ್ಟ್ ಲೀಸ್ಟ್ ಮಾಡಿದ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
- ಈ ಕುರಿತು ಸವಿವರವಾದ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಿ.

Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಅಂಗೀಕೃತ ವಿಶ್ವವಿದ್ಯಾಲಯದಿಂದ  ಪಡೆದಿರಬೇಕು. ಕನಿಷ್ಠ 2 ವರ್ಷದ ವೃತ್ತಿ ಅನುಭವವನ್ನು ಹೊಂದಿರಬೇಕು
Age Limit: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 40 ವರ್ಷಗಳ ವಯೋಮಿತಿಯನ್ನು ಮೀರಿರಬಾರದು
Pay Scale:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗನುಗುಣವಾಗಿ ಮಾಸಿಕ 25,000/- ರಿಂದ 65,000/- ರೂಗಳ ವರೆಗೆ ವೇತನವನ್ನು ನಿಗದಿಪಡಿಸಲಾಗಿದೆ. ಜೊತೆಗೆ ಇತರ ಭತ್ಯೆಗಳನ್ನು ನೀಡಲಾಗುತ್ತದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.

Employment Type: FULL_TIME
Hiring Organization: KPSC Vaani https://www.kpscvaani.com
Job Location: ಕರ್ನಾಟಕ, KA,
To Download Application Form
Related Tags: Degree

Comments