Loading..!

ಕರ್ನಾಟಕ ರಾಜ್ಯ ಅಗ್ನಿ ಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯಲ್ಲಿ ವಿವಿಧ ಹುದ್ದೆಗಳ ನೇಮಕಾತಿ
Tags: ITI SSLC
Published by: Basavaraj Halli | Date:26 ಜುಲೈ 2020
not found
ಕರ್ನಾಟಕ ರಾಜ್ಯ ಅಗ್ನಿ ಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯಲ್ಲಿ ಖಾಲಿ ಇರುವ ಅಗ್ನಿ ಶಾಮಕ, ಅಗ್ನಿಶಾಮಕ ಚಾಲಕ, ಮತ್ತು ಚಾಲಕ ತಂತ್ರಜ್ಞ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ದಿನಾಂಕ 22 ಜೂನ್ 2020 ರಿಂದ ಆನ್ಲೈನ್ ಮೂಕ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ : 27 - 07-2020 ಹುದ್ದೆಗಳ ವಿವರ: * ಅಗ್ನಿ ಶಾಮಕ : 983 + 239 (HK) * ಅಗ್ನಿಶಾಮಕ ಚಾಲಕ : 199 + 28 (HK) * ಚಾಲಕ ತಂತ್ರಜ್ಞ : 62 + 20 (HK)
No. of posts:  1531
Application Start Date:  22 ಜೂನ್ 2020
Application End Date:  27 ಜುಲೈ 2020
Last Date for Payment:  29 ಜುಲೈ 2020
Work Location:  ಕರ್ನಾಟಕ
Qualification: * ಅಗ್ನಿಶಾಮಕರಿಗೆ: ಎಸ್ಎಸ್ಎಲ್ ಸಿ (10 ನೇ ತರಗತಿ) ಅಥವಾ ಸಮಾನ ವಿದ್ಯಾರ್ಹತೆಯನ್ನು ಹೊಂದಿರಬೇಕು.

* ಅಗ್ನಿಶಾಮಕ ಚಾಲಕರಿಗೆ: ಎಸ್ಎಸ್ಎಲ್ ಸಿ (10 ನೇ ತರಗತಿ) ಅಥವಾ ಸಮಾನ ವಿದ್ಯಾರ್ಹತೆಯನ್ನು ಹೊಂದಿರಬೇಕು. ಜೊತೆಗೆ ಭಾರಿ ವಾಹನ ಚಾಲನಾ ಪರವಾನಿಗೆ ಪಡೆದಿರಬೇಕು.

* ಚಾಲಕ ತಂತ್ರಜ್ಞರಿಗೆ: ಎಸ್ಎಸ್ಎಲ್ ಸಿ (10 ನೇ ತರಗತಿ) ಅಥವಾ ಸಮಾನ ವಿದ್ಯಾರ್ಹತೆಯನ್ನು, ಹಾಗೂ ಆಟೋಮೊಬೈಲ್ ವಿಭಾಗದಲ್ಲಿ ಐಟಿಐ ಪ್ರಮಾಣಪತ್ರ ಹೊಂದಿರಬೇಕು. ಜೊತೆಗೆ ಭಾರಿ ವಾಹನ ಚಾಲನಾ ಪರವಾನಿಗೆ ಪತ್ರ ಪಡೆದಿರಬೇಕು
Fee: * ಸಾಮಾನ್ಯ ವರ್ಗ ಪ್ರವರ್ಗ 2A, 2B, 3A & 3B ಸೇರಿದ ಅಭ್ಯರ್ಥಿಗಳಿಗೆ ರೂ.250/-
* ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಪ್ರವರ್ಗ - 1 ಕ್ಕೆ ಸೇರಿದ ಅಭ್ಯರ್ಥಿಗಳಿಗೆ ರೂ.100/-
Age Limit: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯೋಮಿತಿಯನ್ನು ಪೂರೈಸಿರಬೇಕು ಹಾಗೂ ಗರಿಷ್ಠ ವಯೋಮಿತಿ ಈ ಕೆಳಗಿನಂತಿರುತ್ತದೆ

ಸಾಮಾನ್ಯ ಅಭ್ಯರ್ಥಿಗಳಿಗೆ : 26 ವರ್ಷಗಳು
SC ST CAT-1 ಮತ್ತು ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ : 28 ವರ್ಷಗಳು
Employment Type: FULL_TIME
Hiring Organization: KPSC Vaani https://www.kpscvaani.com
Job Location: ಕರ್ನಾಟಕ, KA,
To Download Official Notification
Related Tags: ITI SSLC

Comments