ಕರ್ನಾಟಕ ರಾಜ್ಯದಲ್ಲಿ ಒಟ್ಟು 14,106 ಅತಿಥಿ ಉಪನ್ಯಾಸಕ ಹುದ್ದೆಗಳ ನೇಮಕಕ್ಕೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by: Mallappa Myageri | Date:29 ಅಕ್ಟೋಬರ್ 2021

ಕಾಲೇಜು ಶಿಕ್ಷಣ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ 2021-22ನೇ ಶೈಕ್ಷಣಿಕ ಸಾಲಿನ 1,3 ಮತ್ತು 5 ಸೆಮಿಸ್ಟರ್ ಅವಧಿಯ ಪದವಿ ಮತ್ತು ಸ್ನಾತಕೋತ್ತರ ಪದವಿ ತರಗತಿಗಳ ಹೆಚ್ಚುವರಿ ಬೋಧನಾ ಕಾರ್ಯಭಾರಕ್ಕನುಗುಣವಾಗಿ ಅವಶ್ಯವಿರುವ ಅತಿಥಿ ಉಪನ್ಯಾಸಕರನ್ನು ಆಯ್ಕೆ ಮಾಡಿಕೊಳ್ಳುವ ಸಂಬಂಧ, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
No. of posts: 14106
Application Start Date: 28 ಅಕ್ಟೋಬರ್ 2021
Work Location: All Over Karnataka
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಯು 2 ವರ್ಷ ಸ್ನಾತಕೋತ್ತರ ಪದವಿ / Ph.D ವಿದ್ಯಾರ್ಹತೆ / NET / K-SET / SLET ಅಥವಾ MPil ವಿದ್ಯಾರ್ಹತೆಯನ್ನು ಹೊಂದಿರಬೇಕು.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಹಾಗೂ ಹುದ್ದೆಗಳು ಖಾಲಿ ಇರುವ ಕಾಲೇಜುಗಳ ಕುರಿತ ಸಂಪೂರ್ಣ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಓದಿಕೊಳ್ಳಿ





Comments