Loading..!

ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ನಿಯಮಿತ ಇಲ್ಲಿ ಖಾಲಿ ಇರುವ ಬ್ಯಾಂಕ್ ಸಹಾಯಕರ ಹುದ್ದೆಗಳಿಗೆ ಪದವಿ ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by: Savita Halli | Date:16 ಮಾರ್ಚ್ 2022
not found

ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ನಿಯಮಿತ ಬೆಂಗಳೂರು ಇಲ್ಲಿ ಖಾಲಿ ಇರುವ ಬ್ಯಾಂಕ್ ಸಹಾಯಕರ ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 16/04/2022 ರೊಳಗೆ ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಒಟ್ಟು ಹುದ್ದೆಗಳ ವಿವರ: 79
* ಉಳಿಕೆ ಮೂಲ ವೃಂದ -72
* ಕಲ್ಯಾಣ ಕರ್ನಾಟಕ - 07
ಪ್ರಮುಖ ದಿನಾಂಕಗಳು :
- ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಪ್ರಾರಂಭಿಕ ದಿನಾಂಕ: 17/03/2022
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 16/04/2022

No. of posts:  79
Application Start Date:  17 ಮಾರ್ಚ್ 2022
Application End Date:  16 ಎಪ್ರಿಲ್ 2022
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಮತ್ತು ಮೌಖಿಕ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಂಗೀಕೃತ ವಿಶ್ವವಿದ್ಯಾಲಯದಲ್ಲಿ ಯಾವುದೇ ಪದವಿ ಪಾಸಾದ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

Fee:

* ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ- 1 ರ ಅಭ್ಯರ್ಥಿಗಳು: Rs. 500/-
*ಸಾಮಾನ್ಯ ವರ್ಗದ ಅಭ್ಯರ್ಥಿಗಳು, ಇತರೆ ಹಿಂದುಳಿದ ಜಾತಿ /  ಪ್ರವರ್ಗ 2A,2B, 3A, 3B  ಅಭ್ಯರ್ಥಿಗಳು: Rs. 1000/- ಅರ್ಜಿ ಶುಲ್ಕವನ್ನು ನಿಗದಿಪಡಿಸಿದೆ.

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು. ಮತ್ತು  ಗರಿಷ್ಠ ವಯೋಮಿತಿ,
* ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ- 1 ರ ಅಭ್ಯರ್ಥಿಗಳು: 40 ವರ್ಷಗಳು
* ಇತರೆ ಹಿಂದುಳಿದ ಜಾತಿ /  ಪ್ರವರ್ಗ 2A,2B, 3A, 3B  ಅಭ್ಯರ್ಥಿಗಳು: 38 ವರ್ಷಗಳು
* ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷಗಳ ವಯೋಮಿತಿಯನ್ನು ಮೀರಿರಬಾರದು
 - ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆ ಇದೆ

Employment Type: FULL_TIME
Hiring Organization: KPSC Vaani https://www.kpscvaani.com
Work Location: ಕರ್ನಾಟಕ, KA,
To Download Official Notification

Comments