ಕರ್ನಾಟಕ ಬ್ಯಾಂಕ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ l ಕೂಡಲೇ ಅರ್ಜಿ ಸಲ್ಲಿಸಿ
Published by: Yallamma G | Date:14 ಆಗಸ್ಟ್ 2023

ಕರ್ನಾಟಕ ಬ್ಯಾಂಕ್ ನಲ್ಲಿ ಖಾಲಿ ಇರುವ ಪ್ರೊಬೆಷನರಿ ಆಫೀಸರ್ (Scale-I) ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು26/08/2023 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
- ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಕೆಳಗೆ ನೀಡಿರುವ ಮಾಹಿತಿಗಳನ್ನು ಗಮನಿಸಿ.
Application Start Date: 12 ಆಗಸ್ಟ್ 2023
Application End Date: 26 ಆಗಸ್ಟ್ 2023
Selection Procedure: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಆನ್ ಲೈನ್ ಕಂಪ್ಯೂಟರ್ ಆಧಾರಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಅಂಗೀಕೃತ ವಿಶ್ವ ವಿದ್ಯಾಲಯದಿಂದ ಪಡೆದಿರಬೇಕು.
Fee:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು 800/-ರೂ ಅರ್ಜಿ ಶುಲ್ಕವನ್ನು ಆನ್ ಲೈನ್ ಮೂಲಕ ಪಾವತಿಸಬೇಕು.
SC/ST ಅಭ್ಯರ್ಥಿಗಳು 700/- ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕಾಗುತ್ತದೆ.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಗರಿಷ್ಠ 28 ವರ್ಷ ವಯೋಮಿತಿಯನ್ನು ಮೀರಿರಬಾರದು.
SC/ST ಅಭ್ಯರ್ಥಿಗಳಿಗೆ 5 ವರ್ಷಗಳ ವರೆಗೆ ವಯೋಮಿತಿ ಸಡಿಲಿಕೆ ನಿಗದಿಪಡಿಸಲಾಗಿದೆ.
Employment Type: FULL_TIME
Hiring Organization: KPSC Vaani https://www.kpscvaani.com
Work Location: ಭಾರತದಾದ್ಯಂತ, KA,
To Download Official Notification
Related Tags: Degree





Comments