ಕರ್ನಾಟಕ ಬ್ಯಾಂಕ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ l ಕೂಡಲೇ ಅರ್ಜಿ ಸಲ್ಲಿಸಿ

ಕರ್ನಾಟಕ ಬ್ಯಾಂಕ್ ನಲ್ಲಿ ಖಾಲಿ ಇರುವ 37 ಪ್ರೊಬೆಷನರಿ ಆಫೀಸರ್, ಪ್ರಾಡೆಕ್ಟ್ ಮ್ಯಾನೇಜರ್, ಡೇಟಾಬೇಸ್ ಅಡ್ಮಿನಿಸ್ಟ್ರೇಟರ್, ನೆಟ್ ವರ್ಕ್ ಅಡ್ಮಿನಿಸ್ಟ್ರೇಟರ್, ಪ್ರಾಡೆಕ್ಟ್ ಪ್ರೋಸೆಸ್ ಮ್ಯಾನೇಜರ್, ರಿಸ್ಕ್ ಮ್ಯಾನೇಜರ್ ಮತ್ತು ಫೈರ್ವಾಲ್ ಅಡ್ಮಿನಿಸ್ಟ್ರೇಟರ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 31/10/2023 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
- ಈ ಹುದ್ದೆಗಳಿಗೆ ಸಂದರ್ಶನವನ್ನು ನಡೆಸಲಾಗುವುದು ಆಸಕ್ತ ಅಭ್ಯರ್ಥಿಗಳು ಸಂದರ್ಶನಕ್ಕೆ ಹಾಜರಾಗವ ಮೂಲಕ ಹುದ್ದೆಗಳಿಗೆ ಆಯ್ಕೆಯಾಗಬಹುದಾಗಿದೆ.
- ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಕೆಳಗೆ ನೀಡಿರುವ ಮಾಹಿತಿಗಳನ್ನು ಗಮನಿಸಿ.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ ವೇತನವನ್ನು ನೀಡಲಾಗುತ್ತದೆ.
* ಈ ನೇಮಕಾತಿಯ ಕುರಿತು ಇನ್ನು ಹೆಚ್ಚಿನ ವಿವರಗಳಿಗಾಗಿ ಈ ಕೆಳೆಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಗಮನಿಸಬಹುದಾಗಿದೆ.





Comments