Loading..!

ಕರ್ನಾಟಕ ಬ್ಯಾಂಕ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ l ಕೂಡಲೇ ಅರ್ಜಿ ಸಲ್ಲಿಸಿ
Tags: Degree
Published by: Bhagya R K | Date:4 ಡಿಸೆಂಬರ್ 2024
not found

ಕರ್ನಾಟಕ ಬ್ಯಾಂಕ್ ನಲ್ಲಿ ಖಾಲಿ ಇರುವ ಪ್ರೊಬೇಷನರಿ ಅಧಿಕಾರಿಗಳು (ಸ್ಕೇಲ್-I) ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.


ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.

Application Start Date:  4 ಡಿಸೆಂಬರ್ 2024
Application End Date:  10 ಡಿಸೆಂಬರ್ 2024
Last Date for Payment:  10 ಡಿಸೆಂಬರ್ 2024
Work Location:  ಭಾರತದಾದ್ಯಂತ
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.


ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 10 ಡಿಸೆಂಬರ್ 2024 ರೊಳಗಾಗಿ ಅರ್ಜಿಯನ್ನು ಆನ್ ಲೈನ್ ಮೂಲಕ ಸಲ್ಲಿಸಬಹುದಾಗಿದೆ.

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು CA, CS , CMA, ಐಸಿಡಬ್ಲ್ಯೂಎ, ಕೃಷಿ/ ಕಾನೂನಿನಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಅಂಗೀಕೃತ ವಿಶ್ವ ವಿದ್ಯಾಲಯದಿಂದ ಪಡೆದಿರಬೇಕು. 

Fee:

* ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ- 1 ರ ಅಭ್ಯರ್ಥಿಗಳು: Rs. 700/-
* ಸಾಮಾನ್ಯ ವರ್ಗದ ಅಭ್ಯರ್ಥಿಗಳು, ಇತರೆ ಹಿಂದುಳಿದ ಜಾತಿ /  ಪ್ರವರ್ಗ ಅಭ್ಯರ್ಥಿಗಳು : Rs. 800/- ಅರ್ಜಿ ಶುಲ್ಕವನ್ನು ನಿಗದಿಪಡಿಸಿದೆ.

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಗರಿಷ್ಠ 28 ವರ್ಷ ವಯೋಮಿತಿಯನ್ನು ಮೀರಿರಬಾರದು.

Pay Scale:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ48,480/- ರೂ ಗಳಿಂದ 85,920/- ರೂ ಗಳ ವರೆಗೆ ಮಾಸಿಕ ವೇತನವನ್ನು ನೀಡಲಾಗುತ್ತದೆ.
* ಈ ನೇಮಕಾತಿಯ ಕುರಿತು ಇನ್ನು ಹೆಚ್ಚಿನ ವಿವರಗಳಿಗಾಗಿ ಈ ಕೆಳೆಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಗಮನಿಸಬಹುದಾಗಿದೆ.

To Download Official Notification

Comments