ಸೆಂಟರ್ ಫಾರ್ ಡೆವಲಪ್‌ಮೆಂಟ್ ಅಡ್ವಾನ್ಸ್ಡ್ ಕಂಪ್ಯೂಟಿಂಗ್ (C-DAC)ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ

ಸೆಂಟರ್ ಫಾರ್ ಡೆವಲಪ್‌ಮೆಂಟ್ ಆಫ್ ಅಡ್ವಾನ್ಸ್‌ಡ್ ಕಂಪ್ಯೂಟಿಂಗ್ (C-DAC) ದಲ್ಲಿ ಖಾಲಿ ಇರುವ 360 ಪ್ರಾಜೆಕ್ಟ್ ಇಂಜಿನಿಯರ್, ಪ್ರಾಜೆಕ್ಟ್ ಮ್ಯಾನೇಜರ್, ಸೀನಿಯರ್ ಇಂಜಿನಿಯರ್ ಸೇರಿದಂತೆ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 20 ಜೂನ್ 2023 ರೊಳಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಿ. ಭಾರತದೆಲ್ಲೆಡೆ ಕೆಲಸ ಮಾಡಲು ಸಿದ್ಧರಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ವೃತ್ತಿ ಅನುಭವ ಹೊಂದಿದವರಿಗೆ ಮೊದಲ ಆಧ್ಯತೆ ನೀಡಲಾಗುವುದು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ PG/ Ph.D/ MBA/ CA ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ ಇಂದ ಪಡೆದಿರಬೇಕು
ಈ ಕುರಿತು ಕೆಳಗೆ ನೀಡಿರುವ ಲಿಂಕ್ ಮೂಲಕ ಹೆಚ್ಚಿನ ವಿವರ ಪಡೆಯಬಹುದಾಗಿದೆ.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ ವೇತನವನ್ನು ಪಡೆಯಲಿದ್ದಾರೆ
- ಈ ನೇಮಕಾತಿಯ ಕುರಿತು ಇನ್ನೂ ಹೆಚ್ಚಿನ ಸವಿವರವಾದ ಮಾಹಿತಿಗಾಗಿ ಅಭ್ಯರ್ಥಿಗಳು ಕೆಳಗೆ ನೀಡಿರುವ ಲಿಂಕ್ ನ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿಯನ್ನು ಪಡೆಯಬಹುದಾಗಿದೆ.
ಅಧಿಕೃತ ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್ ಮಾಡಿ





Comments