ಸೆಂಟರ್ ಫಾರ್ ಡೆವಲಪ್‌ಮೆಂಟ್ ಅಡ್ವಾನ್ಸ್ಡ್ ಕಂಪ್ಯೂಟಿಂಗ್ (C-DAC)ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ
Published by: Yallamma G | Date:1 ಎಪ್ರಿಲ್ 2023

ಸೆಂಟರ್ ಫಾರ್ ಡೆವಲಪ್‌ಮೆಂಟ್ ಆಫ್ ಅಡ್ವಾನ್ಸ್‌ಡ್ ಕಂಪ್ಯೂಟಿಂಗ್ (C-DAC) ದಲ್ಲಿ ಖಾಲಿ ಇರುವ140 ಪ್ರಾಜೆಕ್ಟ್ ಇಂಜಿನಿಯರ್, ಪ್ರಾಜೆಕ್ಟ್ ಮ್ಯಾನೇಜರ್, ಸೀನಿಯರ್ ಇಂಜಿನಿಯರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 12 ಏಪ್ರಿಲ್ 2023 ರೊಳಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಿ. ಭಾರತದೆಲ್ಲೆಡೆ ಕೆಲಸ ಮಾಡಲು ಸಿದ್ಧರಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ವೃತ್ತಿ ಅನುಭವ ಹೊಂದಿದವರಿಗೆ ಮೊದಲ ಆಧ್ಯತೆ ನೀಡಲಾಗುವುದು.
ಹುದ್ದೆಗಳ ವಿವರ : 140
ಪ್ರಾಜೆಕ್ಟ್ ಇಂಜಿನಿಯರ್ : 10
ಪ್ರಾಜೆಕ್ಟ್ ಮ್ಯಾನೇಜರ್ : 30
ಸೀನಿಯರ್ ಇಂಜಿನಿಯರ್ : 100
ಪ್ರಾಜೆಕ್ಟ್ ಮ್ಯಾನೇಜರ್ : 30
ಸೀನಿಯರ್ ಇಂಜಿನಿಯರ್ : 100
No. of posts: 140
Application Start Date: 1 ಎಪ್ರಿಲ್ 2023
Application End Date: 12 ಎಪ್ರಿಲ್ 2023
Selection Procedure: ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ನಡೆಸುವ ಮೂಲಕ ಆಯ್ಕೆ ಮಾಡಲಾಗುವುದು.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ BE/ B.Tech/ ME/ M.Tech/ MCA ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ ಇಂದ ಪಡೆದಿರಬೇಕು
ಈ ಕುರಿತು ಕೆಳಗೆ ನೀಡಿರುವ ಲಿಂಕ್ ಮೂಲಕ ಹೆಚ್ಚಿನ ವಿವಿರ ಪಡೆಯಬಹುದಾಗಿದೆ.
Age Limit: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯೋಮಿತಿಯನ್ನು ಹೊಂದಿರಬೇಕು ಗರಿಷ್ಟ 56 ವರ್ಷ ವಯೋಮಿತಿಯನ್ನು ಮೀರಬಾರದು.
Employment Type: FULL_TIME
Hiring Organization: KPSC Vaani https://www.kpscvaani.com
Work Location: ಭಾರತದಾದ್ಯಂತ, KA,
Related Tags: Engineering





Comments