Loading..!

ಸೆಂಟರ್ ಫಾರ್ ಡೆವಲಪ್‌ಮೆಂಟ್ ಅಡ್ವಾನ್ಸ್ಡ್ ಕಂಪ್ಯೂಟಿಂಗ್ (C-DAC)ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ
Tags: Degree
Published by: Bhagya R K | Date:9 ಫೆಬ್ರುವರಿ 2024
not found

ಸೆಂಟರ್ ಫಾರ್ ಡೆವಲಪ್‌ಮೆಂಟ್ ಆಫ್ ಅಡ್ವಾನ್ಸ್‌ಡ್ ಕಂಪ್ಯೂಟಿಂಗ್ (C-DAC) ದಲ್ಲಿ ಖಾಲಿ ಇರುವ 325 ಪ್ರಾಜೆಕ್ಟ್ ಇಂಜಿನಿಯರ್, ಪ್ರಾಜೆಕ್ಟ್ ಅಸೋಸಿಯೇಟ್, ಪ್ರಾಜೆಕ್ಟ್ ಆಫೀಸರ್, ಸೀನಿಯರ್ ಪ್ರಾಜೆಕ್ಟ್ ಇಂಜಿನಿಯರ್ ಮತ್ತು ಪ್ರಾಜೆಕ್ಟ್ ಮ್ಯಾನೇಜರ್ ಸೇರಿದಂತೆ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 20/ ಫೆಬ್ರುವರಿ /2024 ರೊಳಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಿ. ಭಾರತದೆಲ್ಲೆಡೆ ಕೆಲಸ ಮಾಡಲು ಸಿದ್ಧರಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ವೃತ್ತಿ ಅನುಭವ ಹೊಂದಿದವರಿಗೆ ಮೊದಲ ಆಧ್ಯತೆ ನೀಡಲಾಗುವುದು.


ಹುದ್ದೆಗಳ ವಿವರ : 325
Project Associate / Jr. Field Application Engineer - 45
Project Engineer (Exp) / Field Application Engineer (Exp) - 75
Project Engineer (Fresher) / Field Application Engineer (Fresher) - 75
Project Manager / Program Delivery Manager / Programme Manager / Knowledge Partner/Prod. Service & Outreach (PS&O) Manager - 15
Project Officer (ISEA) - 3
Project Officer (Finance) - 1
Project Officer (Outreach and placement) - 1
Project Support Staff (Hospitality) - 1
Project Support Staff (HRD) - 1
Project Support Staff (Logistics and Inventory) - 1
Project Support Staff (Admin) - 2
Project Support Staff (Finance) - 4
Project Technician - 1
Senior Project Engineer / Module Lead / Project Lead/Prod. Service & Outreach (PS&O) Officer - 100

No. of posts:  325
Application Start Date:  9 ಫೆಬ್ರುವರಿ 2024
Application End Date:  20 ಫೆಬ್ರುವರಿ 2024
Work Location:  ಭಾರತದಾದ್ಯಂತ
Selection Procedure:

ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ದಾಖಲೆ ಪರಿಶೀಲನೆ ಮತ್ತು ಶಾರ್ಟ್ ಲಿಸ್ಟ್ ಮಾಡಲಾದ ಅಭ್ಯರ್ಥಿಗಳನ್ನು ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುವುದು.

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ BE/ B-Tech/ PG/ Ph.D/ MBA/ ME/ M.Tech/ BE  ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ ಇಂದ ಪಡೆದಿರಬೇಕು.

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 30 ವರ್ಷ ವಯೋಮಿತಿಯನ್ನು ಹೊಂದಿರಬೇಕು ಗರಿಷ್ಟ 50 ವರ್ಷ ವಯೋಮಿತಿಯನ್ನು ಮೀರಬಾರದು.

Pay Scale:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ ವೇತನವನ್ನು ಪಡೆಯಲಿದ್ದಾರೆ 
- ಈ ನೇಮಕಾತಿಯ ಕುರಿತು ಇನ್ನೂ ಹೆಚ್ಚಿನ ಸವಿವರವಾದ ಮಾಹಿತಿಗಾಗಿ ಅಭ್ಯರ್ಥಿಗಳು ಕೆಳಗೆ ನೀಡಿರುವ ಲಿಂಕ್ ನ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿಯನ್ನು ಪಡೆಯಬಹುದಾಗಿದೆ.


ಅಧಿಕೃತ ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್ ಮಾಡಿ 

Comments