ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಜಿಲ್ಲಾ ಇ-ಆಡಳಿತ ಕೇಂದ್ರಗಳಿಂದ ಸಮಾಲೋಚಕರು ಹುದ್ದೆಗಳನ್ನು ಭರ್ತಿ ಮಾಡಲು ನೇರ ಸಂದರ್ಶನ
Published by: Yallamma G | Date:28 ಮಾರ್ಚ್ 2022

ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಜಿಲ್ಲಾ ಇ-ಆಡಳಿತ ಕೇಂದ್ರಗಳಿಂದ ಸಮಾಲೋಚಕರು - ಪ್ರುಟ್ಸ್ ಹುದ್ದೆಗಳನ್ನು ತಾತ್ಕಾಲಿಕವಾಗಿ ಒಂದು ವರ್ಷದ ಅವಧಿಯವರೆಗೆ ಗುತ್ತಿಗೆ ಆಧಾರದಮೇಲೆ ನೇಮಿಸಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. 31 ಜಿಲ್ಲೆಗಳಲ್ಲಿ ಪ್ರತಿ ಜಿಲ್ಲೆಗೆ ಒರ್ವ ಸಮಾಲೋಚಕರನ್ನು ಆಯ್ಕೆ ಮಾಡುವುದು.
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ದಿನಾಂಕ 07/04/2022 ರಂದು ನಡೆಯುವ ನೇರ ಸಂದರ್ಶನದಲ್ಲಿ ಅಗತ್ಯ ದಾಖಲಾತಿಗಳೊಂದಿಗೆ ಪಾಲ್ಗೊಳ್ಳಬಹುದು.
ಸಂದರ್ಶನ ನಡೆಯುವ ಸ್ಥಳ:
@ CeG Office,MS building,Bengalore.
No. of posts: 31
Application Start Date: 28 ಮಾರ್ಚ್ 2022
Application End Date: 30 ಮಾರ್ಚ್ 2022
Work Location: ಕರ್ನಾಟಕ
Selection Procedure: ಈ ಹುದ್ದೆಗಳಿಗೆ ಅಭ್ಯರ್ಥಿಯನ್ನು ನೇರ ಸಂದರ್ಶನದ ಮೂಲಕ ಆಯ್ಕೆಮಾಡಲಾಗುವುದು.
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು Degree in Agriclture, Degree in Engineering, BCA, MCAವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಸಂದರ್ಶನದಲ್ಲಿ ಭಾಗವಹಿಸಬಹುದು.
Pay Scale: ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ರೂ.30,000/- ಮಾಸಿಕ ವೇತನವನ್ನು ಪಡೆಯಲಿದ್ದಾರೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments