Loading..!

ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ ಖಾಲಿ ಉಳಿದಿರುವ 53 ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ನೇಮಕಾತಿ
Tags: Degree
Published by: Basavaraj Halli | Date:27 ಫೆಬ್ರುವರಿ 2020
not found
ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ ಖಾಲಿ ಉಳಿದಿರುವ 53 ಸಿವಿಲ್ ನ್ಯಾಯಾಧೀಶ ಹುದ್ದೆಗಳ ನೇರ ನೇಮಕಾತಿಗಾಗಿ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 26 ಮಾರ್ಚ್ 2020.

ಅಭ್ಯರ್ಥಿಗಳಿಗೆ ಶುಲ್ಕ ಪಾವತಿ ಮಾಡಲು ಕೊನೆಯ ದಿನಾಂಕ 30 ಮಾರ್ಚ್ 2020 ಆಗಿರುತ್ತದೆ.
No. of posts:  53
Application Start Date:  25 ಫೆಬ್ರುವರಿ 2020
Application End Date:  26 ಮಾರ್ಚ್ 2020
Last Date for Payment:  30 ಮಾರ್ಚ್ 2020
Work Location:  ಕರ್ನಾಟಕ
Selection Procedure: ನೇಮಕಾತಿಯ ಹಂತಗಳು:
* ಪೂರ್ವಭಾವಿ ಪರೀಕ್ಷೆ
* ಮುಖ್ಯ ಪರೀಕ್ಷೆ
* ಮೌಖಿಕ ಪರೀಕ್ಷೆ
* ಕಂಪ್ಯೂಟರ್ ಜ್ಞಾನದ ಪರೀಕ್ಷೆ
Qualification: ಭಾರತದಲ್ಲಿನ ಕಾನೂನಿನ ಮೂಲಕ ಸ್ಥಾಪಿತವಾದ ವಿಶ್ವವಿದ್ಯಾಲಯವು ನೀಡಿದ ಕಾನೂನು ಪದವಿ ಹೊಂದಿರಬೇಕು ಮತ್ತು ಕಡ್ಡಾಯವಾಗಿ ವಕೀಲರಾಗಿ ನೋಂದಣಿ ಆಗಿರಬೇಕು.
Age Limit: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಕ್ಕೆ ಸೇರಿದ ಅಭ್ಯರ್ಥಿಗಳ ಸಂದರ್ಭದಲ್ಲಿ 38 ವರ್ಷ ಹಾಗೂ ಇತರ ಸಂದರ್ಭದಲ್ಲಿ 35 ವರ್ಷ ಗರಿಷ್ಠ ವಯಸ್ಸು ನಿಗದಿಪಡಿಸಲಾಗಿದೆ.
Pay Scale: ವೇತನ ಶ್ರೇಣಿ : 27700 /- ರಿಂದ 44770 /- ರವರೆಗೆ
to download official notification Karnataka Civil Judge Recruitment

Comments