ಕರ್ನಾಟಕದ ಜಿಲ್ಲೆಗಳ ವಿವಿಧ ಶಿಕ್ಷಣ ಸಂಸ್ಥೆಗಳಲ್ಲಿ ಖಾಲಿ ಇರುವ ಭೋಧಕ ಮತ್ತು ಬೋಧಕೇತರ ಹುದ್ದೆಗಳ ನೇಮಕಾತಿ
Published by: Yallamma G | Date:16 ಮಾರ್ಚ್ 2022

ಕರ್ನಾಟಕ ರಾಜ್ಯದ ವಿವಿಧ ಜಿಲ್ಲೆಗಳ ಖಾಸಗಿ ಹಾಗೂ ಅನುದಾನಿತ ಶಿಕ್ಷಣ ಸಂಸ್ಥೆಗಳಲ್ಲಿ ಖಾಲಿ ಇರುವ ಭೋಧಕ ಮತ್ತು ಬೋಧಕೇತರ ಹುದ್ದೆಗಳ ನೇಮಕ ಮಾಡಲು ವಿವಿಧ ಪತ್ರಿಕೆಗಳಲ್ಲಿ ಪ್ರಕಟಣೆ ಹೊರಡಿಸಲಾಗಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಕರ್ನಾಟಕದ ವಿಜಯಪುರ, ಬೆಂಗಳೂರು, ಲಿಂಗಸೂರ, ತಿಪಟೂರು, ಇಂಚಲ(ತಾ. ಸವದತ್ತಿ) ಈ ಸ್ಥಳಗಳಲ್ಲಿ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
- ಈ ಕುರಿತು ಸವಿವರವಾದ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಪತ್ರಿಕಾ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಓದಿಕೊಳ್ಳಬಹುದಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.
Application Start Date: 16 ಮಾರ್ಚ್ 2022
Work Location: ಕರ್ನಾಟಕ





Comments