Loading..!

ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಖಾಲಿ ಇರುವ ಭೋಧಕ ಮತ್ತು ಬೋಧಕೇತರ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by: Yallamma G | Date:10 ಮಾರ್ಚ್ 2022
not found
ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಖಾಲಿ ಇರುವ ಭೋಧಕ ಮತ್ತು ಬೋಧಕೇತರ ಹುದ್ದೆಗಳನ್ನು ಭರ್ತಿ ಮಾಡಲು  ಅರ್ಜಿ ಆಹ್ವಾನಿಸಲಾಗಿದೆ. ಕರ್ನಾಟಕದ ನರಗುಂದ, ಕಲಬುರಗಿ, ವಿಜಯಪುರ, ಚಿತ್ರದುರ್ಗದಲ್ಲಿ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. 

- ಈ ಕುರಿತು ಸವಿವರವಾದ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಿ.

* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.
Work Location:  ಕರ್ನಾಟಕ
To Download Official Notification

Comments