Loading..!

ಕರ್ನಾಟಕ ರಾಜ್ಯ ಅರಣ್ಯ ಅಭಿವೃದ್ದಿ ನಿಗಮದಲ್ಲಿ ಖಾಲಿ ಇರುವ ಒಟ್ಟು 43 ನಡುತೋಪು ವೀಕ್ಷಕರ ಹುದ್ದೆಗಳ ನೇಮಕಾತಿಗಾಗಿ ಆನ್ ಲೈನ್ ಮೂಲಕ ಅರ್ಜಿ ಅಹ್ವಾನ
| Date:4 ಫೆಬ್ರುವರಿ 2019
not found
ಕರ್ನಾಟಕ ರಾಜ್ಯ ಅರಣ್ಯ ಅಭಿವೃದ್ದಿ ನಿಗಮದಲ್ಲಿ ಖಾಲಿ ಇರುವ ಒಟ್ಟು 43 ನಡುತೋಪು ವೀಕ್ಷಕರ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅನುಮೋದನೆ ಪಡೆಯಲಾಗಿದೆ. ಈ ಕುರಿತ ಸಂಪೂರ್ಣ ಮಾಹಿತಿ ಈ ಕೆಳಗೆ ನೀಡಲಾಗಿದೆ.
ಅಭ್ಯರ್ಥಿಗಳು ಅರ್ಜಿಗಳನ್ನು ಆನ್ ಲೈನ್ ಮುಖಾಂತರ ಸಲ್ಲಿಸತಕ್ಕದ್ದು ಇದನ್ನು ಹೊರತುಪಡಿಸಿ ಯಾವುದೇ ಅರ್ಜಿಯನ್ನು ಸ್ವೀಕರಿಸಲು ಅವಕಾಶ ಇರುವುದಿಲ್ಲ.
No. of posts:  43
Application Start Date:  4 ಫೆಬ್ರುವರಿ 2019
Application End Date:  6 ಮಾರ್ಚ್ 2019
Last Date for Payment:  7 ಮಾರ್ಚ್ 2019
Selection Procedure: * ಮೂಲ ದಾಖಲೆ ಅಥವಾ ಪ್ರಮಾಣ ಪತ್ರಗಳ ಪರಿಶೀಲನೆ
* ದೈಹಿಕ ತಾಳ್ವಿಕೆ ಪರೀಕ್ಷೆ
* ದೈಹಿಕ ಕಾರ್ಯ ಸಮರ್ಥನೆ ಪರೀಕ್ಷೆ
* ಲಿಖಿತ ಪರೀಕ್ಷೆ
Qualification: ಅರ್ಜಿ ಸಲ್ಲಿಸಲು ನಿಗಧಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಯು ಎಸ್ ಎಸ್ ಎಲ್ ಸಿ ತರಗತಿಯಲ್ಲಿ ತೇರ್ಗಡೆ ಹೊಂದಿರಬೇಕು
Fee: * ಸಾಮಾನ್ಯ ವರ್ಗ, ಪ್ರವರ್ಗ- 2(ಎ), 2(ಬಿ), 3(ಎ), 3(ಬಿ)ಗೆ ¸ ಸೇರಿದ ಅಭ್ಯರ್ಥಿಗಳಿಗೆ ರೂ. 230/- (ಅಂಚೆ ಶುಲ್ಕ ಸೇರಿ)
* ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಕ್ಕೆ ಸೇರಿದ ಅಭ್ಯರ್ಥಿಗಳಿಗೆ ರೂ. 130/- (ಅಂಚೆ ಶುಲ್ಕ ಸೇರಿ)
Age Limit: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಯು ಕನಿಷ್ಠ 18 ವರ್ಷ ಪೂರೈಸಿರಬೇಕು ಹಾಗೂ ಗರಿಷ್ಠ ವಯೋಮಿತಿಯನ್ನು ಮೀರಿರಬಾರದು.
Pay Scale: RS 18600 to 32600
to download official notification
ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಉತ್ತಮ ತಯಾರಿಗಾಗಿ ಸಾಮಾನ್ಯ ಜ್ಞಾನ (General Knowledge) ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ

Comments