Life is like this loading!

We've to prepare well to perform better

Image not found
ADVERTISEMENT
Image not found
ADVERTISEMENT
Image not found
ಕರ್ನಾಟಕ ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ ಅರಣ್ಯ ವ್ಯವಸ್ಥಾಪನಾಧಿಕಾರಿ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Author: Basavaraj Halli | Date:22 ನವೆಂಬರ್ 2019
Image not found

  Karnataka Forest Settlement Officer Notification 2019-20:
ಕರ್ನಾಟಕ ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ ಅರಣ್ಯ ವ್ಯವಸ್ಥಾಪನಾಧಿಕಾರಿ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದ್ದು, ಈ ಹುದ್ದೆಗಳಿಗೆ ಈ ಮೊದಲು ಅರ್ಜಿ ಆಹ್ವಾನಿಸಲಾಗಿತ್ತಾದರೂ 10 ಹುದ್ದೆಗಳ ಪೈಕಿ ಕೇವಲ 2 ಹುದ್ದೆಗಳು ಭರ್ತಿಯಾಗಿ ಇನ್ನು 8 ಹುದ್ದೆಗಳು ಖಾಲಿ ಉಳಿದಿರುವದರಿಂದ ಮತ್ತೆ ಅರಣ್ಯ ಇಲಾಖೆಯು ಮರು ಅಧಿಸೂಚನೆಯನ್ನು ಪ್ರಕಟಿಸಿದೆ.

ಈ ಹುದ್ದೆಗಳು ಗುತ್ತಿಗೆ ಆಧಾರಿತ ಹುದ್ದೆಗಳಾಗಿದ್ದು, ಅರ್ಜಿಯನ್ನು ಕೇವಲ ಅಂಚೆ ಮೂಲಕ ಸಲ್ಲಿಸಲು ಅವಕಾಶ ನೀಡಲಾಗಿದೆ. ಅರ್ಜಿ ಗಳನ್ನು ದಿನಾಂಕ 10-12-2019 ರೊಳಗಾಗಿ ತಲುಪುವಂತೆ ಕಳುಹಿಸಿ ಕೊಡಲು ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಈ ನೇಮಕಾತಿಯ ಹೆಚ್ಚಿನ ವಿವರಗಳನ್ನು ಈ ಕೆಳಗೆ ನೀಡಿರುವ ಪತ್ರಿಕಾ ಪ್ರಕಟಣೆ ಮೂಲಕ ಅಥವಾ ಅರಣ್ಯ ಇಲಾಖೆಯ ಅಧಿಕೃತ ಜಾಲತಾಣದ ಮೂಲಕ ಪಡೆಯಬಹುದಾಗಿದೆ.
Karnataka Forest Settlement Officer Notification 2019-20:

No. of posts:  8

Application Start Date:  22 ನವೆಂಬರ್ 2019

Application End Date:  10 ಡಿಸೆಂಬರ್ 2019

PDO ಮತ್ತು GPS ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆಗಳ ಉತ್ತಮ ತಯಾರಿಗಾಗಿ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ
Image not found