Loading..!

ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ವಿವಿಧ ಹುದ್ದೆಗಳ ನೇಮಕಾತಿಗಳಿಗೆ ಉಚಿತ ಪೂರ್ವಭಾವಿ ತರಬೇತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Tags: Degree
Published by: Yallamma G | Date:7 ಸೆಪ್ಟೆಂಬರ್ 2023
not found
ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯಿಂದ IAS/ KAS ಪರೀಕ್ಷೆಗಳ ಪೂರ್ವಭಾವಿ ತರಬೇತಿಗೆ ಮುಸ್ಲಿಂ, ಕ್ರಿಶ್ಚಿಯನ್, ಜೈನ, ಬೌದ್ಧ, ಸಿಖ್, ಪಾರ್ಸಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. 2023-2024 ನೇ ಸಾಲಿನಲ್ಲಿ ಕರ್ನಾಟಕ ಹಾಜ್ ಭವನ ಬೆಂಗಳೂರು ಇಲ್ಲಿ ವಸತಿ ಸಹಿತ ತರಬೇತಿ ನೀಡಲಾಗುವುದು. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 16/09/2023 ರೊಳಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
Application Start Date:  7 ಸೆಪ್ಟೆಂಬರ್ 2023
Application End Date:  16 ಸೆಪ್ಟೆಂಬರ್ 2023
Work Location:  ಕರ್ನಾಟಕ
Qualification: ಈ ತರಬೇತಿಗೆ ಅರ್ಜಿಯನ್ನು ಸಲ್ಲಿಸಲು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ಪದವಿ ವಿದ್ಯಾರ್ಹತೆಯನ್ನು ಪಡೆದಿರಬೇಕು. ವಿದ್ಯಾರ್ಥಿಗಳು ಕರ್ನಾಟಕ ರಾಜ್ಯದ ನಿವಾಸಿಗಳಾಗಿರಬೇಕು.
Age Limit:

ಈ ತರಬೇತಿ ಅರ್ಜಿಯನ್ನು ಸಲ್ಲಿಸಲು ಕನಿಷ್ಠ 21 ವರ್ಷ ಮತ್ತು ಗರಿಷ್ಠ 35 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು.
* ಈ ನೇಮಕಾತಿಯ ಕುರಿತು ಇನ್ನು ಹೆಚ್ಚಿನ ವಿವರಗಳಿಗಾಗಿ ಈ ಕೆಳೆಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಗಮನಿಸಬಹುದಾಗಿದೆ.

To Download Official Notification

Comments