ಅಭಿಯೋಗ ಮತ್ತು ಸರ್ಕಾರಿ ವ್ಯಾಜ್ಯಗಳ ಇಲಾಖೆಯಲ್ಲಿ ಖಾಲಿ ಇರುವ ಗ್ರೂಪ್ ಬಿ ವೃಂದದ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನ
| Date:5 ಡಿಸೆಂಬರ್ 2019

ಅಭಿಯೋಗ ಮತ್ತು ಸರ್ಕಾರಿ ವ್ಯಾಜ್ಯಗಳ ಇಲಾಖೆಯಲ್ಲಿ ಖಾಲಿ ಇರುವ ಗ್ರೂಪ್ ಬಿ ವೃಂದದ ಸಹಾಯಕ ಸರ್ಕಾರಿ ಅಭಿಯೋಜಕರು - ಸಹಾಯಕ ಸರ್ಕಾರಿ ವಕೀಲರ ಒಟ್ಟು 100 ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗುತ್ತದೆ.
ಕರ್ನಾಟಕ ರಾಜ್ಯಪತ್ರದಲ್ಲಿ ಈಗಾಗಲೇ ಆಹ್ವಾನಿಸಿರುವ ಸಹಾಯಕ ಸರ್ಕಾರಿ ಅಭಿಯೋಜಕರು ವ ಸಹಾಯಕ ಸರ್ಕಾರಿ ವಕೀಲರ 100 ಹುದ್ದೆಗಳ ಜೊತೆಗೆ ಸರ್ಕಾರವು ಹೆಚ್ಚುವರಿಯಾಗಿ ಅನುಮತಿ ಸೇರುವ 81 ಹುದ್ದೆಗಳನ್ನು ಸಹ ಸೇರ್ಪಡೆಗೊಳಿಸಿ ರೇಡಿಯಲ್ ಪೇರೆಂಟ್ ಕೇಡರ್ ಮುಖಾಂತರ ಭರ್ತಿ ಮಾಡಲು ನಿಯಮಾನುಸಾರ ವರ್ಗೀಕರಿಸಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗುತ್ತದೆ.
ಸಹಾಯಕ ಸರ್ಕಾರಿ ಯೋಜಕರು ಸಹಾಯಕ ಸರ್ಕಾರಿ ವಕೀಲರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನು ಈಗ ಮತ್ತೊಮ್ಮೆ ವಿಸ್ತರಿಸಲಾಗಿದ್ದು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 10 ಡಿಸೆಂಬರ್ 2019 ಆಗಿರುತ್ತದೆ.
ಅಂಚೆ ಮೂಲಕ ಶುಲ್ಕ ಪಾವತಿಸಲು ಕೊನೆಯ ದಿನಾಂಕ 13 ಡಿಸೆಂಬರ್ 2019 ಆಗಿರುತ್ತದೆ. ಈಗಾಗಲೇ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ಮತ್ತೊಮ್ಮೆ ಅರ್ಜಿ ಸಲ್ಲಿಸುವ ಅಗತ್ಯತೆ ಇರುವುದಿಲ್ಲ.
**ಈ ಅಧಿಸೂಚನೆಯ ಕುರಿತು ಹೆಚ್ಚಿನ ವಿವರಗಳಿಗೆ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಪತ್ರಿಕಾ ಪ್ರಕಟಣೆಯನ್ನು ಡೌನ್ಲೋಡ್ ಮಾಡಿಕೊಂಡು ಓದಿಕೊಳ್ಳಬಹುದಾಗಿದೆ

No. of posts: 160
Application Start Date: 5 ಡಿಸೆಂಬರ್ 2019
Application End Date: 10 ಡಿಸೆಂಬರ್ 2019
Last Date for Payment: 13 ಡಿಸೆಂಬರ್ 2019

Comments