ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರ ಹುದ್ದೆಗಳ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

* ಅಭ್ಯರ್ಥಿಗಳು ಸ್ನಾತಕೋತ್ತರ ಪದವಿಯ ಎರಡು ವರ್ಷಗಳಲ್ಲಿ ಗಳಿಸಿರುವ ಒಟ್ಟು ಶೇಕಡಾವಾರು ಅಂಕಗಳ ಶೇ.25ರಷ್ಟನ್ನು ಪರಿಗಣನೆಗೆ ತೆಗೆದುಕೊಳ್ಳುವುದು,
* ಪಿಎಚ್.ಡಿ., ಎನ್ಇಟಿ/ಕೆ-ಸೆಟ್/ಎಲ್ ಎಸ ಇಟಿ ಮತ್ತು ಎಂ.ಫಿಲ್ ಪದವಿ ವಿದ್ಯಾರ್ಹತೆ ಪಡೆದವರಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು,
* ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಮಾತ್ರ ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸಿದ ಅಭ್ಯರ್ಥಿಗಳಿಗೆ ಅವಧಿಗೆ ಪ್ರತಿ ಶೈಕ್ಷಣಿಕ ವರ್ಷಕ್ಕೆ 3 ಅಂಕಗಳಂತೆ 16 ವರ್ಷಕ್ಕೆ 48 ಅಂಕಗಳ ಮಿತಿಗೊಳಿಸಲಾಗಿದೆ,
* ವಿಕಲಚೇತನ ಅಭ್ಯರ್ಥಿಗಳಿಗೆ ಹೆಚ್ಚುವರಿಯಾಗಿ 10 ಅಂಕಗಳನ್ನು ನೀಡಲಾಗುತದೆ. ಈ ಮೂಲಕ ಮೆರಿಟ್ ಪಟ್ಟಿಯನ್ನು ತಯಾರಿಸಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.
* ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಪದವಿ / ಸ್ನಾತಕೋತ್ತರ ಪದವಿ / ಪಿಎಚ್.ಡಿ., ಎನ್ಇಟಿ/ಕೆ-ಸೆಟ್/ಎಲ್ ಎಸ ಇಟಿ ಮತ್ತು ಎಂ.ಫಿಲ್ ಪದವಿಯನ್ನ ಯಾವುದೇ ಅಂಗೀಕೃತ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಹೊಂದಿರಬೇಕು.
* ಈ ನೇಮಕಾತಿಯ ಕುರಿತು ಇನ್ನೂ ಹೆಚ್ಚಿನ ಸವಿವರವಾದ ಮಾಹಿತಿಗಾಗಿ ಅಭ್ಯರ್ಥಿಗಳು ಕೆಳಗೆ ನೀಡಿರುವ ಲಿಂಕ್ ನ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿಯನ್ನು ಪಡೆಯಬಹುದಾಗಿದೆ.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments