Loading..!

ಕರ್ನಾಟಕ ರಾಜ್ಯದಲ್ಲಿ ಖಾಲಿ ಇರುವ 14 ಸಾವಿರಕ್ಕೂ ಅಧಿಕ ಅತಿಥಿ ಉಪನ್ಯಾಸಕ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಪ್ರಕಟ
Published by: Surekha Halli | Date:13 ಮೇ 2021
not found
ಕರ್ನಾಟಕ ರಾಜ್ಯ ಕಾಲೇಜು ಶಿಕ್ಷಣ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ಸರ್ಕಾರೀ ಪ್ರಥಮ ದರ್ಜೆ ಕಾಲೇಜುಗಳಲ್ಲಿ 2020-21ನೇ ಶೈಕ್ಷಣಿಕ ಸಾಲಿನಲ್ಲಿ ಗೌರವ ದನದ ಆಧಾರದಲ್ಲಿ ಕಾರ್ಯ ನಿರ್ವಹಿಸಲು ಖಾಲಿ ಇರುವ ಅತಿಥಿ ಉಪನ್ಯಾಸಕರ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲು ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದ್ದು, ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಹೆಚ್ಚಿನ ಮಾಹಿತಿ ಪಡೆಯಬಹುದು.
No. of posts:  14054
Application Start Date:  13 ಮೇ 2021
Work Location:  ಕರ್ನಾಟಕ
Qualification:
ಅತಿಥಿ ಶಿಕ್ಷಕರಾಗಿ ಸೇವೆ ಸಲ್ಲಿಸಲು ಅಭ್ಯರ್ಥಿಯು 2 ವರ್ಷದ ಸ್ನಾತಕೋತ್ತರ ಪದವಿ, ಪಿಹೆಚ್‌ಡಿ ವಿದ್ಯಾರ್ಹತೆ, NET / ಕೆ-ಸೆಟ್‌ / SLET ಅರ್ಹತೆ, ಅಥವಾ ಎಂಫಿಲ್ ವಿದ್ಯಾರ್ಹತೆಯನ್ನು ಹೊಂದಿರಬೇಕು.

- ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಡೆ ನೀಡಿರುವ ಅಧಿಕೃತ ಪ್ರಕಟಣೆಯನ್ನು ಡೌನ್ಲೋಡ್ ಮಾಡಿಕೊಂಡು ಓದಿಕೊಂಡು ಮಾಹಿತಿ ಪಡೆಯಬಹುದಾಗಿದೆ.

 
To Download Official Notification

Comments

Mounesh Nayak ಮೇ 15, 2021, 7:53 ಪೂರ್ವಾಹ್ನ