Loading..!

ಕರ್ನಾಟಕ ಹೈಕೋರ್ಟ್ ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ | SSLC ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Tags: SSLC
Published by: Tajabi Pathan | Date:9 ಮಾರ್ಚ್ 2023
not found

ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ (ಹೈಕೋರ್ಟ್ ನಲ್ಲಿ) ಖಾಲಿ ಇರುವ 37 ವಾಹನ ಚಾಲಕ ಹುದ್ದೆಗಳ ನೇಮಕಾತಿಗಾಗಿ SSLC ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು 12 ಏಪ್ರಿಲ್ 2023 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

No. of posts:  37
Application Start Date:  9 ಮಾರ್ಚ್ 2023
Application End Date:  12 ಎಪ್ರಿಲ್ 2023
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ವಾಹನ ಚಾಲನೆಯ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ. 

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು SSLC ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್‌/ ಸಂಸ್ಥೆ/ ವಿಶ್ವವಿದ್ಯಾಲಯದಿಂದ ಪೂರ್ಣಗೊಳಿಸಿರಬೇಕು.

Fee:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು 500/- ರೂ ಅರ್ಜಿ ಶುಲ್ಕವನ್ನು ಹಾಗೂ SC/ ST/ Category- I/ PWD ಅಭ್ಯರ್ಥಿಗಳು 250/- ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕು. 

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯಸ್ಸು ಹಾಗೂ ಗರಿಷ್ಠ 35 ವರ್ಷ ವಯೋಮಿತಿಯನ್ನು ಹದ್ದಿರಬೇಕಾಗುತ್ತದೆ. 
OBC ಅಭ್ಯರ್ಥಿಗಳಿಗೆ 3 ವರ್ಷ ಹಾಗೂ 
SC/ ST/ ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿಯಲ್ಲಿ ಸಡಿಲಿಕೆ ಇರಲಿದೆ. 

Employment Type: FULL_TIME
Hiring Organization: KPSC Vaani https://www.kpscvaani.com
Work Location: ಕರ್ನಾಟಕ, KA,
To Download Official Notification
Related Tags: SSLC

Comments