Loading..!

ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ ಖಾಲಿ ಇರುವ ಅಸಿಸ್ಟೆಂಟ್ ಕೋರ್ಟ್ ಸೆಕ್ರೆಟರಿ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by: Basavaraj Halli | Date:13 ಫೆಬ್ರುವರಿ 2020
not found
ಕರ್ನಾಟಕ ರಾಜ್ಯ ಉಚ್ಚ ನ್ಯಾಯಾಲಯಗಳಲ್ಲಿ ಖಾಲಿ ಇರುವ ಅಸಿಸ್ಟೆಂಟ್ ಕೋರ್ಟ್ ಸೆಕ್ರೆಟರಿ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಒಟ್ಟು 27 ಹುದ್ದೆಗಳಿಗೆ ಈ ನೇಮಕಾತಿ ನಡೆಯಲಿದ್ದು, ಅಭ್ಯರ್ಥಿಗಳಿಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದ್ದು ಅರ್ಜಿ ಸಲ್ಲಿಸಲು ಮಾರ್ಚ್ 04 ಕೊನೆಯ ದಿನವಾಗಿರುತ್ತದೆ.
No. of posts:  27
Application Start Date:  7 ಫೆಬ್ರುವರಿ 2020
Application End Date:  4 ಮಾರ್ಚ್ 2020
Last Date for Payment:  7 ಮಾರ್ಚ್ 2020
Qualification: ಅಭ್ಯರ್ಥಿಗಳು SSLC ಅಥವಾ ತತ್ಸಮಾನ ಪರೀಕ್ಷೆಗಳಲ್ಲಿ ತೇರ್ಗಡೆಯಾಗಿರಬೇಕು. ಪದವಿ ಪಡೆದ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು ವಿದ್ಯಾರ್ಹತೆ ಕುರಿತು ಇನ್ನೂ ಹೆಚ್ಚಿನ ವಿವರಗಳಿಗಾಗಿ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಓದಿ ಕೊಳ್ಳಬಹುದಾಗಿದೆ.
Fee: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಸಾಮಾನ್ಯ ಮತ್ತು ಹಿಂದುಳಿದ ವರ್ಗದ ಅಭ್ಯರ್ಥಿಗಳು ರೂಪಾಯಿ 400/- ಅರ್ಜಿ ಶುಲ್ಕ ಹಾಗೂ SC ST ಪ್ರವರ್ಗ-1 ಅಭ್ಯರ್ಥಿಗಳು 200 ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕು.
ಅಭ್ಯರ್ಥಿಗಳಿಗೆ ಶುಲ್ಕವನ್ನು ಆನ್ ಲೈನ್ ಮೂಲಕ ಪಾವತಿಸಲು ಅವಕಾಶ ನೀಡಲಾಗಿದೆ
Age Limit: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯೋಮಿತಿಯನ್ನು ಪೂರೈಸಿರಬೇಕು ಹಾಗೂ ಗರಿಷ್ಠ ವಯೋಮಿತಿ ಈ ಕೆಳಗಿನಂತಿರುತ್ತದೆ.
* ಸಾಮಾನ್ಯ ವರ್ಗ 35 ವರ್ಷ
* ಹಿಂದುಳಿದ ವರ್ಗ 38 ವರ್ಷ
* SC ST ಪ್ರವರ್ಗ-1 ಅಭ್ಯರ್ಥಿಗಳಿಗೆ 40 ವರ್ಷಗಳ ಗರಿಷ್ಠ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.

- ಈ ನೇಮಕಾತಿಯ ಕುರಿತು ಇನ್ನೂ ಹೆಚ್ಚಿನ ವಿವರಗಳಿಗಾಗಿ ಈ ಕೆಳಗೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಡೌನ್ ಲೋಡ್ ಮಾಡಿಕೊಂಡು ಅಭ್ಯರ್ಥಿಗಳು ಓದಿ ಕೊಳ್ಳಬಹುದಾಗಿದೆ
to download official notification
ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಉತ್ತಮ ತಯಾರಿಗಾಗಿ ಭಾರತದ ಸಂವಿಧಾನದ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ

Comments