ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ ಖಾಲಿ ಇರುವ 150 ಹುದ್ದೆಗಳಿಗೆ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ

1) ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ವಿಜ್ಞಾನ/ಕಲೆ/ವಾಣಿಜ್ಯ (ವ್ಯವಹಾರ ನಿರ್ವಹಣೆ)/ ಕಂಪ್ಯೂಟರ್ ಅಪ್ಲಿಕೇಶನ್ಸ್ ವಿಷಯಗಳಲ್ಲಿ ಪದವಿ ವಿದ್ಯಾರ್ಹತೆಯನ್ನು ಹೊಂದಿರತಕ್ಕದ್ದು.
2) ಕನ್ನಡ ಮತ್ತು ಇಂಗ್ಲೀಷ್ ಭಾಷೆಯಲ್ಲಿ ಹಿರಿಯ ದರ್ಜೆ ಬೆರಳಚ್ಚು ಪರೀಕ್ಷೆಯಲ್ಲಿ ಉತ್ತೀರ್ಣರಾಗುವದರ ಜೊತೆಗೆ ಕಂಪ್ಯೂಟರ್ ನಿರ್ವಹಣಾ ಜ್ಞಾನವನ್ನು ಹೊಂದಿರಬೇಕು.
General ಹಾಗೂ OBC ಅಭ್ಯರ್ಥಿಗಳು 350/- ಶುಲ್ಕವನ್ನು ಪಾವತಿ ಮಾಡತಕ್ಕದ್ದು.
SC/ST/ ಪ್ರವರ್ಗ-1 ಕ್ಕೆ ಸೇರಿದ ಮತ್ತು ದೈಹಿಕ ಅಂಗವಿಕಲತೆ ಹೊಂದಿರುವ ಅಭ್ಯರ್ಥಿಗಳು 200/-ಶುಲ್ಕವನ್ನು ಪಾವತಿ ಮಾಡತಕ್ಕದ್ದು.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಈ ಕೆಳಕಂಡಂತೆ ವಯೋಮಿತಿಯನ್ನು ಹೊಂದಿರಬೇಕು.
General ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು ಮತ್ತು ಗರಿಷ್ಠ 35 ವರ್ಷ ವಯಸ್ಸು ಮೀರಿರಬಾರದು
OBC ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು ಮತ್ತು ಗರಿಷ್ಠ 38 ವರ್ಷ ವಯಸ್ಸು ಮೀರಿರಬಾರದು
SC/ST/ ಪ್ರವರ್ಗ-1 ರ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು ಮತ್ತು ಗರಿಷ್ಠ 40 ವರ್ಷ ವಯಸ್ಸು ಮೀರಿರಬಾರದು





Comments