ಕರ್ನಾಟಕ ಉಚ್ಚ ನ್ಯಾಯಲಯದಲ್ಲಿ ಖಾಲಿ ಇರುವ ಒಟ್ಟು 21 ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by: Mallappa Myageri | Date:11 ನವೆಂಬರ್ 2021

ಕರ್ನಾಟಕ ಉಚ್ಚ ನ್ಯಾಯಲಯದಲ್ಲಿ ಖಾಲಿ ಇರುವ ಒಟ್ಟು 21 ಜಿಲ್ಲಾ ನ್ಯಾಯಾಧೀಶ ಹುದ್ದೆಗಳನ್ನು ನೇಮಕಾತಿ ಮಾಡಿಕೋಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ನಿಗದಿಪಡಿಸಿದ ಕೊನೆಯ ದಿನಾಂಕ : 09-12-2021ರ ರಾತ್ರಿ 11:59ರೊಳಗೆ ಅರ್ಜಿಯನ್ನು ಸಲ್ಲಿಸಲು ಸೂಚಿಸಿದೆ.
No. of posts: 21
Application Start Date: 10 ನವೆಂಬರ್ 2021
Application End Date: 9 ಡಿಸೆಂಬರ್ 2021
Last Date for Payment: 14 ಡಿಸೆಂಬರ್ 2021
Work Location: Karnataka
Selection Procedure: ಜಿಲ್ಲಾ ನ್ಯಾಯಾಧೀಶ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಪ್ರಿಲಿಮಿನರಿ ಪರೀಕ್ಷೆ, ಮುಖ್ಯ ಪರೀಕ್ಷೆ ಮತ್ತು ನೇರ ಸಂದರ್ಶನ ಮೂಲಕ ಆಯ್ಕೆ ಮಾಡಲಾಗುವುದು.
Qualification:
ಜಿಲ್ಲಾ ನ್ಯಾಯಾಧೀಶ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಕಾನೂನು ಪದವಿಯನ್ನು ಪಡೆದಿರಬೇಕು.
Fee:
ಜಿಲ್ಲಾ ನ್ಯಾಯಾಧೀಶ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಈ ಕೆಳಗಿನಂತೆ ಅರ್ಜಿ ಶುಲ್ಕವನ್ನು ಪಾವತಿಸಬೇಕಿರುತ್ತದೆ.
ಪ್ರಿಲಿಮಿನರಿ ಪರೀಕ್ಷೆಗೆ : ಸಾಮಾನ್ಯ ಅಭ್ಯರ್ಥಿಗಳು ರೂ500/- ಮತ್ತು ಪ.ಜಾ/ಪ.ಪಂಗಡ/ಪ್ರವರ್ಗ-1ರ ಅಭ್ಯರ್ಥಿಗಳು ರೂ250/-
ಪ್ರಮುಖ ಪರೀಕ್ಷೆಗೆ : ಸಾಮಾನ್ಯ ಅಭ್ಯರ್ಥಿಗಳು ರೂ1000/- ಮತ್ತು ಪ.ಜಾ/ಪ.ಪಂಗಡ/ಪ್ರವರ್ಗ-1ರ ಅಭ್ಯರ್ಥಿಗಳು ರೂ750/- ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಅಥವಾ ಚಲನ್ ಮೂಲಕ ದಿನಾಂಕ : 14-12-2021 ರ ರಾತ್ರಿ 11:59ರೊಳಗೆ ಪಾವತಿಸಲು ಸೂಚಿಸಿದೆ.
Age Limit:
ಜಿಲ್ಲಾ ನ್ಯಾಯಾಧೀಶ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಈ ಕೆಳಗಿನಂತೆ ವಯೋಮಿತಿಯನ್ನು ನಿಗದಿಗೊಳಿಸಿದೆ.
ಸಾಮಾನ್ಯ ಅಭ್ಯರ್ಥಿಗಳಿಗೆ ಗರಿಷ್ಟ 45 ವರ್ಷ ವಯೋಮಿತಿಯನ್ನು
ಪ.ಜಾತಿ/ಪ.ಪಂಗಡದ ಅಭ್ಯರ್ಥಿಗಳಿಗೆ ಗರಿಷ್ಟ 48 ವರ್ಷ ವಯೋಮಿತಿಯನ್ನು ಮತ್ತು
ಮಾಜಿ ಸೈನಿಕ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
Pay Scale: ಜಿಲ್ಲಾ ನ್ಯಾಯಾಧೀಶ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳಿಗೆ ರೂ51,550/- ರಿಂದ 63,070/-ರೂಗಳ ವರೆಗೆ ವೇತನವನ್ನು ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಡೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಡೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ.





Comments