ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ | ಕೂಡಲೇ ಅರ್ಜಿ ಸಲ್ಲಿಸಿ
Published by: Yallamma G | Date:2 ಜೂನ್ 2022

ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ ಖಾಲಿ ಇರುವ 11 ಲಾ-ಕ್ಲರ್ಕ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕ 13/06/2022ರೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದು.
ಅರ್ಜಿ ಸಲ್ಲಿಸುವ ವಿಳಾಸ :
Rigister General,High Court of Katanataka Bengaluru.
No. of posts: 11
Application Start Date: 1 ಜೂನ್ 2022
Application End Date: 13 ಜೂನ್ 2022
Selection Procedure: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಶಾರ್ಟ್ ಲಿಸ್ಟ್ ಮಾಡಿ ಇದರ ಆಧಾರದ ಮೇಲೆ ಸಂದರ್ಶನದ ಮಾಡಲಾಗುವುದು.
Qualification:
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು ಭಾರತದಲ್ಲಿನ ಕಾನೂನಿನ ಮೂಲಕ ಸ್ಥಾಪಿತವಾದ ವಿಶ್ವವಿದ್ಯಾಲಯವು ನೀಡಿದ ಕಾನೂನು ಪದವಿಯನ್ನು ಹೊಂದಿರಬೇಕು ಮತ್ತು ಕಡ್ಡಾಯವಾಗಿ ವಕೀಲರಾಗಿ ನೊಂದಣಿ ಆಗಿರಬೇಕು.
- ಜೊತೆಗೆ ಕೋಂಪ್ಯೂಟರ ಜ್ಞಾನವನ್ನು ಹೊಂದಿರಬೇಕು.
- ವೃತ್ತಿ ಅನುಭವ ಹೊಂದಿದವರಿಗೆ ಮೊದಲ ಆದ್ಯತೆ ನೀಡಲಾಗುವುದು.
Fee:
Age Limit:
* ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಕನಿಷ್ಠ 30 ವರ್ಷ ವಯೋಮಿತಿಯನ್ನು ಹೊಂದಿರಬೇಕು.
* ಮಾಜಿ ಸೈನಿಕ ಅಭ್ಯರ್ಥಿಗಳಿಗಾಗಿ ಗರಿಷ್ಟ ವಯೋಮಿತಿಯಲ್ಲಿ ಮೂರು ವರ್ಷಗಳ ವಯೋಮಿತಿ ಸಡಿಲಿಕೆ ಇರುತ್ತದೆ.
Employment Type: FULL_TIME
Hiring Organization: KPSC Vaani https://www.kpscvaani.com
Work Location: ಕರ್ನಾಟಕ, KA,





Comments