Loading..!

ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ ಖಾಲಿ ಇರುವ 150 ಗ್ರೂಪ್ ಡಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ
Published by: Yallamma G | Date:15 ಸೆಪ್ಟೆಂಬರ್ 2022
not found

ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ ಖಾಲಿ ಇರುವ 150 ಗ್ರೂಪ್ ಡಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕ 17/09/2022ರ ಸಂಜೆ 5 ಗಂಟೆಯೊಳಗೆ ಆನ್‌ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.


ಹುದ್ದೆಗಳ ವಿವರ : 150
ಕಲ್ಯಾಣ ಕರ್ನಾಟಕ : 21
ಉಳಿಕೆ ಮೂಲ ವೃಂದ : 129

No. of posts:  150
Application Start Date:  19 ಆಗಸ್ಟ್ 2022
Application End Date:  17 ಸೆಪ್ಟೆಂಬರ್ 2022
Last Date for Payment:  21 ಸೆಪ್ಟೆಂಬರ್ 2022
Work Location:  ಕರ್ನಾಟಕ
Selection Procedure: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಶೈಕ್ಷಣಿಕ ಅಂಕಗಳ ಆಧಾರದ ಮೇಲೆ ನೇರ ನೇಮಕಾತಿಯ ಮೂಲಕ ಆಯ್ಕೆ ಮಾಡಲಾಗುವುದು.
Qualification: ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು S.S.L.C (10th) ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
Fee:

* ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಸಾಮಾನ್ಯ ಅಭ್ಯರ್ಥಿಯು ಮತ್ತು ಪ್ರವರ್ಗ-2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಯು 200/-ರೂ ಮತ್ತು
* ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1ಕ್ಕೆ ಸೇರಿದ ಅಭ್ಯರ್ಥಿಗಳು 100/-ರೂ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.

Age Limit:

* ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಕ್ಕೆ ಸೇರಿದ ಅಭ್ಯರ್ಥಿಗಳು 38 ವರ್ಷ ವಯಸ್ಸು ಮತ್ತು ಇತರರ  ಸಂದರ್ಭದಲ್ಲಿ 35 ವರ್ಷ ವಯಸ್ಸು ಮೀರಿರಬಾರದು.
* ಮಾಜಿ ಸೈನಿಕ ಅಭ್ಯರ್ಥಿಗಳಿಗಾಗಿ ಗರಿಷ್ಟ ವಯೋಮಿತಿಯಲ್ಲಿ ಮೂರು ವರ್ಷಗಳ ವಯೋಮಿತಿ ಸಡಿಲಿಕೆ ಇರುತ್ತದೆ.
ಈ ಕುರಿತು ಸವಿವರವಾದ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಿ.

Pay Scale: ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 19,900/- ರಿಂದ 63,200/-ರೂಗಳ ವೇತನವನ್ನು ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.
Link to Apply:

- ಕಲ್ಯಾಣ ಕರ್ನಾಟಕ : https://karnatakajudiciary.kar.nic.in/groupdLC2022.php

- ಉಳಿಕೆ ಮೂಲ ವೃಂದ : https://karnatakajudiciary.kar.nic.in/groupdRPC2022.php
To Download Official Notification

Comments

User ಆಗ. 22, 2022, 1:38 ಅಪರಾಹ್ನ
User ಆಗ. 22, 2022, 1:39 ಅಪರಾಹ್ನ
User ಆಗ. 22, 2022, 1:39 ಅಪರಾಹ್ನ