Loading..!

ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ | ಕೂಡಲೇ ಅರ್ಜಿ ಸಲ್ಲಿಸಿ
Published by: Yallamma G | Date:22 ಸೆಪ್ಟೆಂಬರ್ 2022
not found
ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ ಖಾಲಿ ಇರುವ 16 ಜಿಲ್ಲಾ ನ್ಯಾಯಾಧೀಶರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕ 19/10/2022ರೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದು. 

 
No. of posts:  16
Application Start Date:  22 ಸೆಪ್ಟೆಂಬರ್ 2022
Application End Date:  19 ಅಕ್ಟೋಬರ್ 2022
Last Date for Payment:  21 ಅಕ್ಟೋಬರ್ 2022
Work Location:  ಕರ್ನಾಟಕ
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.
ಈ ಕುರಿತು ಸವಿವರವಾದ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಿ.

Qualification:

ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು ಭಾರತದಲ್ಲಿನ ಕಾನೂನಿನ ಮೂಲಕ ಸ್ಥಾಪಿತವಾದ ವಿಶ್ವವಿದ್ಯಾಲಯವು ನೀಡಿದ ಕಾನೂನು ಪದವಿಯನ್ನು ಹೊಂದಿರಬೇಕು ಮತ್ತು ಕಡ್ಡಾಯವಾಗಿ ವಕೀಲರಾಗಿ ನೊಂದಣಿ ಆಗಿರಬೇಕು.
- ಜೊತೆಗೆ ಕೋಂಪ್ಯೂಟರ ಜ್ಞಾನವನ್ನು ಹೊಂದಿರಬೇಕು.

Fee:

ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಸಾಮಾನ್ಯ ಅಭ್ಯರ್ಥಿಗಳು ರೂ. 500/- ಗಳ ಅರ್ಜಿ ಶುಲ್ಕವನ್ನು ಪಾವತಿಸಬೇಕು.
- SC/ST, ಮಹಿಳಾ ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳು ರೂ. 250/- ಗಳ ಅರ್ಜಿ ಶುಲ್ಕವನ್ನು ಪಾವತಿಸಬೇಕು.

Age Limit:

* ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಗರಿಷ್ಠ 45 ವರ್ಷ ವಯೋಮಿತಿಯನ್ನು ಹೊಂದಿರಬೇಕು.
* SC/ ST/ ಅಭ್ಯರ್ಥಿಗಳು ಕೊನೆಯ ದಿನಾಂಕದಂದು ಗರಿಷ್ಠ 48 ವರ್ಷ ವಯೋಮಿತಿಯನ್ನು ಹೊಂದಿರಬೇಕು.
* ಮಾಜಿ ಸೈನಿಕ ಅಭ್ಯರ್ಥಿಗಳಿಗಾಗಿ ಗರಿಷ್ಟ ವಯೋಮಿತಿಯಲ್ಲಿ ಮೂರು ವರ್ಷಗಳ ವಯೋಮಿತಿ ಸಡಿಲಿಕೆ ಇರುತ್ತದೆ.

Pay Scale:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 60,370/-ರೂಗಳ ವೇತನವನ್ನು ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.

To Download Official Notification

Comments