ಕರ್ನಾಟಕ ರಾಜ್ಯ ಕಾರಾಗೃಹ ಇಲಾಖೆಯಿಂದ ಜೈಲರ್(12) ಮತ್ತು ವಾರ್ಡರ್(650) ಹುದ್ದೆಗಳ ಬೃಹತ ನೇಮಕಾತಿ ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಅಹ್ವಾನ
| Date:21 ಫೆಬ್ರುವರಿ 2019

ಕರ್ನಾಟಕ ರಾಜ್ಯದ ಕಾರಾಗೃಹ ಇಲಾಖೆಯಲ್ಲಿ ಖಾಲಿ ಇರುವ ಜೈಲರ್(12) ಮತ್ತು ವಾರ್ಡರ್(650) ಹುದ್ದೆಗಳಿಗೆ ಈ ಕೆಳಕಂಡ ಅಧಿಸೂಚನೆಯನ್ವಯ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು ಕೆಳಗೆ ನಮೂದಿಸಲಾಗಿರುವ ಅರ್ಹತಾ ಷರತ್ತುಗಳನ್ನು ಪೂರೈಸುವ ಅಭ್ಯರ್ಥಿಗಳು ಆನ್ಲೈನ್(On-Line) ಮುಖಾಂತರ ಮಾತ್ರ ಅರ್ಜಿಯನ್ನು ಸಲ್ಲಿಸಬೇಕಾಗುತ್ತದೆ, ಖಾಲಿ ಹುದ್ದೆಗಳ ವರ್ಗೀಕರಣವನ್ನು ವೆಬ್ ಸೈಟ್ ನಲ್ಲಿ ನೀಡಿರುವ ಅಧಿಸೂಚನೆಯಲ್ಲಿನ ನೋಡುವುದು. **ಅಧಿಕೃತ ಅಧಿಸೂಚನೆ ಮತ್ತು ಅರ್ಜಿ ಸಲ್ಲಿಸುವ ವೆಬ್ ಸೈಟ್ ಲಿಂಕ್ ಅನ್ನು ಶೀಘ್ರದಲ್ಲಿ ಅಪ್ಡೇಟ್ ಮಾಡಲಾಗುವುದು
No. of posts: 662
Application Start Date: 21 ಫೆಬ್ರುವರಿ 2019
Application End Date: 9 ಮಾರ್ಚ್ 2019
Last Date for Payment: 11 ಮಾರ್ಚ್ 2019
Qualification: * ವಾರ್ಡರ್ ಹುದ್ದೆಗಳಿಗೆ : ಎಸ್.ಎಸ್.ಎಲ್.ಸಿ(SSLC) / 10ನೇ ತರಗತಿ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕ, ಅಂದರೆ 09.3.2018 ಕ್ಕೆ ಹೊಂದಿರಬೇಕು.
* ಜೈಲರ್ ಹುದ್ದೆಗಳಿಗೆ : ಯಾವುದೇ ಬ್ಯಾಚುಲರ್ ಪದವಿ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕ, ಅಂದರೆ 09.3.2018 ಕ್ಕೆ ಹೊಂದಿರಬೇಕು.
* ಜೈಲರ್ ಹುದ್ದೆಗಳಿಗೆ : ಯಾವುದೇ ಬ್ಯಾಚುಲರ್ ಪದವಿ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕ, ಅಂದರೆ 09.3.2018 ಕ್ಕೆ ಹೊಂದಿರಬೇಕು.
Fee: * ಸಾಮಾನ್ಯ ವರ್ಗ, ಪ್ರವರ್ಗ 2(ಎ), 2(ಬಿ), 3(ಎ), 3(ಬಿ) ಗೆ ಸೇರಿದ ಅಭ್ಯರ್ಥಿಗಳಿಗೆ ರೂಪಾಯಿ 250/-
* ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1ಕ್ಕೆ ಸೇರಿದ ಅಭ್ಯರ್ಥಿಗಳಿಗೆ ರೂಪಾಯಿ 100/-
*ನಿಗದಿತ ಶುಲ್ಕವನ್ನು State Bank of India ಅಥವಾ ಸ್ಥಳೀಯ ಅಂಚೆ ಕಚೇರಿ ಅಧಿಕೃತ ಶಾಖೆಗಳಲ್ಲಿ ಕಚೇರಿ ವೇಳೆಯಲ್ಲಿ ಚಲನ್ ನೀಡಿ ಹಣ ಪಾವತಿಸಬೇಕು.
* ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1ಕ್ಕೆ ಸೇರಿದ ಅಭ್ಯರ್ಥಿಗಳಿಗೆ ರೂಪಾಯಿ 100/-
*ನಿಗದಿತ ಶುಲ್ಕವನ್ನು State Bank of India ಅಥವಾ ಸ್ಥಳೀಯ ಅಂಚೆ ಕಚೇರಿ ಅಧಿಕೃತ ಶಾಖೆಗಳಲ್ಲಿ ಕಚೇರಿ ವೇಳೆಯಲ್ಲಿ ಚಲನ್ ನೀಡಿ ಹಣ ಪಾವತಿಸಬೇಕು.
Age Limit: * ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಂದರೆ 09.03.2019 ಕ್ಕೆ ಅಭ್ಯರ್ಥಿಗೆ ಕನಿಷ್ಟ 20 ವರ್ಷ ವಯಸ್ಸಾಗಿರಬೇಕು ಹಾಗೂ ಈ ಕೆಳಕಂಡ ವಯಸ್ಸು ಮೀರಿರಬಾರದು.
ಅ) ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಇತರೆ ಹಿಂದುಳಿದ ವರ್ಗಗಳಿಗೆ ಸೇರಿದ ಅಭ್ಯರ್ಥಿಗಳಿಗೆ 28 ವರ್ಷಗಳು.
ಆ) ಸಾಮಾನ್ಯ ಅಭ್ಯರ್ಥಿಗಳಿಗೆ 26 ವರ್ಷಗಳು.
ಅ) ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಇತರೆ ಹಿಂದುಳಿದ ವರ್ಗಗಳಿಗೆ ಸೇರಿದ ಅಭ್ಯರ್ಥಿಗಳಿಗೆ 28 ವರ್ಷಗಳು.
ಆ) ಸಾಮಾನ್ಯ ಅಭ್ಯರ್ಥಿಗಳಿಗೆ 26 ವರ್ಷಗಳು.
Employment Type: FULL_TIME
Hiring Organization: KPSC Vaani https://www.kpscvaani.com

Comments