Loading..!

ಕರ್ನಾಟಕದ ಕೇಂದ್ರೀಯ ವಿದ್ಯಾಲಯದ ಖಾಲಿ ಇರುವ ಭೋಧಕ ಮತ್ತು ಬೋಧಕೇತರ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by: Yallamma G | Date:5 ಡಿಸೆಂಬರ್ 2022
not found

ಕೇಂದ್ರಿಯ ವಿದ್ಯಾಲಯ ಸಂಗತನ್ ದಲ್ಲಿ 13404ಪ್ರಾಥಮಿಕ ಶಿಕ್ಷಕರು,ಬೋಧಕ ಮತ್ತು ಬೋಧಕೇತರ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು 26/12/2022 ರೊಳಗಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸತಕ್ಕದ್ದು.


ಹುದ್ದೆಗಳ ವಿವರ : 13404
- ಪ್ರಾಥಮಿಕ ಶಿಕ್ಷಕರು : 6414
- ಸಹಾಯಕ ಆಯುಕ್ತರ : 52
- ಪ್ರಿನ್ಸಿಪಾಲ್ : 239
- ಉಪ ಪ್ರಾಂಶುಪಾಲರು : 203
- ಸ್ನಾತಕೋತ್ತರ ಶಿಕ್ಷಕ : 1409
- ತರಬೇತಿ ಪಡೆದ ಪದವೀಧರ ಶಿಕ್ಷಕ : 3176
- ಗ್ರಂಥಪಾಲಕ 355
- PRT (ಸಂಗೀತ) : 303
- ಹಣಕಾಸು ಅಧಿಕಾರಿ : 6
- ಸಹಾಯಕ ಇಂಜಿನಿಯರ್ (ಸಿವಿಲ್) : 2
- ಸಹಾಯಕ ವಿಭಾಗ ಅಧಿಕಾರಿ (ASO) : 156
- ಹಿಂದಿ ಅನುವಾದಕ : 11
- ಹಿರಿಯ ಕಾರ್ಯದರ್ಶಿ ಸಹಾಯಕ (UDC) : 322
- ಜೂನಿಯರ್ ಸೆಕ್ರೆಟರಿಯೇಟ್ ಸಹಾಯಕ (LDC) : 702
- ಸ್ಟೆನೋಗ್ರಾಫರ್ ಗ್ರೇಡ್-II : 54

No. of posts:  13404
Application Start Date:  5 ಡಿಸೆಂಬರ್ 2022
Application End Date:  26 ಡಿಸೆಂಬರ್ 2022
Work Location:  ಕರ್ನಾಟಕ
Selection Procedure: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಶಾರ್ಟ್ ಲಿಸ್ಟ್ ಮಾಡುವ ಮೂಲಕ ಲಿಖಿತ ಪರೀಕ್ಷೆ, ವರ್ಗ ಡೆಮೊ, ಸಂದರ್ಶನವನ್ನು ನಡೆಸುವ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು.
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಸಂಭಂದಿಸಿದ ವಿಷಯದಲ್ಲಿ B.E/ B.Tech./ / MCA/ MSC/ BSC/ BCA/ Diploma/ Engineering/ ಪದವಿ ಸ್ನಾತಕೋತ್ತರ ಪದವಿ ಜೊತೆಗೆ B.ed  ವಿದ್ಯಾರ್ಹತೆಯನ್ನು ಕನಿಷ್ಠ 50% ಅಂಕಗಳೊಂದಿಗೆ ಪಾಸಾಗಿರಬೇಕು, ಜೊತೆಗೆ ಕಂಪ್ಯೂಟರ ಜ್ಞಾನವನ್ನು ಹೊಂದಿರಬೇಕು.
Fee:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ 1200, 1500 ಮತ್ತು 2300 ರೂ ಪರೀಕ್ಷಾ ಶುಲ್ಕವನ್ನು ಪಾವತಿಸಬೇಕು. 
- ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಅಧಿಸೂಚನೆಯನ್ನು ಗಮನಿಸಿ 

Age Limit:

* ಪ್ರಾಥಮಿಕ ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಗರಿಷ್ಟ 35 ವರ್ಷ ವಯೋಮಿತಿಯನ್ನು ಮೀರಿರಬಾರದು.
* ಭೋದಕ ಮತ್ತು ಬೋಧಕೇತರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಗರಿಷ್ಟ 30-50 ವರ್ಷ ವಯೋಮಿತಿಯನ್ನು ಮೀರಿರಬಾರದು.
- SC/ST ಅಭ್ಯರ್ಥಿಗಳಿಗೆ 5 ವರ್ಷ  
- OBC ಅಭ್ಯರ್ಥಿಗಳಿಗೆ 3 ವರ್ಷ  
- PWD ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ. 

Pay Scale:

ಕೇಂದ್ರೀಯ ವಿದ್ಯಾಲಯ ಸಂಗತನ್ ನೇಮಕಾತಿಯ ನಿಯಮಾನುಸಾರ ವೇತನವನ್ನು ನೀಡಲಾಗುವುದು.
- ಪ್ರಾಥಮಿಕ ಶಿಕ್ಷಕರ ಹುದ್ದೆಗಳಿಗೆ : 35400-112400/-
- ಬೋಧಕ ಮತ್ತು ಬೋಧಕೇತರ ಹುದ್ದೆಗಳಿಗೆ : 78800-209200/-
* ಈ ನೇಮಕಾತಿಯ ಕುರಿತು ಹೆಚ್ಚಿನ ವಿವರಗಳಿಗೆ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಓದಿಕೊಳ್ಳಬಹುದಾಗಿದೆ.

To Download Official Notification

Comments